Actor; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಟಿ ಡಿಂಪಲ್ ಕಪಾಡಿಯಾ
Team Udayavani, Jan 5, 2025, 10:59 PM IST
ಬೆಳ್ತಂಗಡಿ: ಖ್ಯಾತ ಚಲನಚಿತ್ರ ನಟಿ ಡಿಂಪಲ್ ಕಪಾಡಿಯಾ ಕುಟುಂಬ ಸಹಿತ ರವಿವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ, ವಿಶೇಷ ಸೇವೆ ಸಲ್ಲಿಸಿದರು.
ಬಳಿಕ ಧರ್ಮಾಧಿಕಾರಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಡಿ. ಹಷೇìಂದ್ರ ಕುಮಾರ್ ಹಾಗೂ ಸುಪ್ರಿಯಾ ಹಷೇìಂದ್ರ ಕುಮಾರ್ ಉಪಸ್ಥಿತರಿದ್ದರು.ಅನ್ನಪೂರ್ಣ ಛತ್ರದಲ್ಲಿ ಭೋಜನ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Sullia: ಜಾಕ್‌ವೆಲ್ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.