Mangaluru; ನಕಲಿ ಆಧಾರ್, ದಾಖಲೆ ಸೃಷ್ಟಿಸಿಕೊಡುತ್ತಿದ್ದ ಆರೋಪಿ ಬಂಧನ

ಹಲವು ಆರೋಪಿಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಶ್ಯೂರಿಟಿಯಾಗಿದ್ದ..

Team Udayavani, Jan 5, 2025, 11:07 PM IST

arrested

ಮಂಗಳೂರು: ನಕಲಿ ಆಧಾರ್, ದಾಖಲೆ ಸೃಷ್ಟಿಸಿ ಹಲವು ಪ್ರಕರಣಗಳ ಆರೋಪಿಗಳಿಗೆ ಶ್ಯೂರಿಟಿಯಾಗಿದ್ದ ಆರೋಪಿಯೊಬ್ಬನನ್ನು ಮಂಗಳೂರು ಉತ್ತರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಉಡುಪಿ ಜಿಲ್ಲೆಯ ಕಾಪುವಿನ ಕೆ. ಉಮರಬ್ಬ ಮೊಯಿದ್ದೀನ್(63) ಎಂಬಾತನಾಗಿದ್ದಾನೆ. ಈತ ಹಲವು ನಕಲಿ ದಾಖಲೆ ಸೃಷ್ಟಿಸಿ ಅಪರಾಧಿಗಳಿಗೆ , ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ಆರೋಪಿಗಳಿಗೆ ಶ್ಯೂರಿಟಿ ನೀಡುವ ಮೂಲಕ ನೆರವಾಗುತ್ತಿದ್ದ. ಬಂಧಿತ ಆರೋಪಿಯ ವಿರುದ್ಧ ಹಲವು ಆರೋಪಗಳಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ಉನ್ನತ ಮಟ್ಟದ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು

3

Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್‌

Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ?

Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ?

Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್‌

Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್‌

ಕ್ಯುಆರ್‌ ಕೋಡ್‌ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ

ಕ್ಯುಆರ್‌ ಕೋಡ್‌ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

4

Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು

3

Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್‌

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.