Tennis: ಅಲೆಕ್ಸಾಂಡರ್ ಮುಲ್ಲರ್‌ಗೆ ಹಾಂಕಾಂಗ್ ಪ್ರಶಸ್ತಿ
Team Udayavani, Jan 5, 2025, 11:20 PM IST
ಹಾಂಕಾಂಗ್: ಫ್ರಾನ್ಸ್‌ನ ಅಲೆಕ್ಸಾಂಡರ್ ಮುಲ್ಲರ್ ತಮ್ಮ ಟೆನಿಸ್ ಬಾಳ್ವೆಯ ಮೊದಲ ಎಟಿಪಿ ಟೂರ್ ಪ್ರಶಸ್ತಿ ಜಯಿಸಿದ್ದಾರೆ. ಅವರು 2025ನೇ ಸಾಲಿನ “ಹಾಂಕಾಂಗ್ ಓಪನ್’ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ರವಿವಾರದ ಪ್ರಶಸ್ತಿ ಹಣಾ ಹಣಿ ಯಲ್ಲಿ ಅಲೆಕ್ಸಾಂಡರ್ ಮುಲ್ಲರ್ ಜಪಾನ್‌ನ ಕೀ ನಿಶಿಕೊರಿ ವಿರುದ್ಧ 2-6, 6-1, 6-3 ಅಂತರದ ಗೆಲುವು ಒಲಿಸಿಕೊಂಡರು. ಸ್ವಾರಸ್ಯವೆಂದರೆ, ಮುಲ್ಲರ್ ಈ ಕೂಟದ ಎಲ್ಲ ಪಂದ್ಯಗಳಲ್ಲಿ ಮೊದಲ ಸೆಟ್ ಸೋತೇ ಗೆದ್ದು ಬಂದಿರುವುದು! ಟೂರ್ ಲೆವೆಲ್ ಟೆನಿಸ್‌ನಲ್ಲಿ ಇಂಥದೊಂದು ಫಲಿತಾಂಶ ದಾಖಲಾದ 3ನೇ ನಿದರ್ಶನ ಇದಾಗಿದೆ.
ಈ ಸಾಧನೆಯಿಂದ ನೂತನ ಟೆನಿಸ್ ರ್‍ಯಾಂಕಿಂಗ್‌ನಲ್ಲಿ 11 ಸ್ಥಾನ ಮೇಲೇರ ಲಿರುವ ಮುಲ್ಲರ್, ಜೀವನಶ್ರೇಷ್ಠ 56ನೇ ರ್‍ಯಾಂಕ್ ಗಳಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್ ಆಘಾತಕಾರಿ: ಯುವಿ
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ ಬುಮ್ರಾ
WTC “ಟೆಸ್ಟ್ ಫೈನಲ್’ಗೂ ಮುನ್ನ ಒಂದು ಟೆಸ್ಟ್ ಆಡಲು ದ. ಆಫ್ರಿಕಾ ಯೋಜನೆ
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Sullia: ಜಾಕ್‌ವೆಲ್ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.