Govt.,: ಖಾಸಗಿ ಚಾಟ್ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ
Team Udayavani, Jan 5, 2025, 11:51 PM IST
ಹೊಸದಿಲ್ಲಿ: ತನಿಖಾ ಸಂಸ್ಥೆಗಳು ತನಿಖೆಯ ಹೆಸರಲ್ಲಿ ಜಪ್ತಿ ಮಾಡುವ ಮೊಬೈಲ್, ಲ್ಯಾಪ್ಟಾಪ್ ಮುಂತಾದ ಡಿಜಿಟಲ್ ಸಾಧನಗಳಲ್ಲಿ ಇರುವ ಖಾಸಗಿ ಮಾಹಿತಿಗಳು ಬಹಿರಂಗವಾಗದಂತೆ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಹೆಜ್ಜೆಯಿಟ್ಟಿದೆ.
ಡಿಜಿಟಲ್ ಅಥವಾ ಕಾಗದಪತ್ರಗಳ ರೂಪದಲ್ಲಿನ ದಾಖಲೆಗಳನ್ನು ನಿರ್ವಹಿಸುವ ಬಗ್ಗೆ ಕೇಂದ್ರ ಮಾರ್ಗಸೂಚಿ ಸಿದ್ಧಪಡಿಸುತ್ತಿದೆ.
ಲಾಟರಿ ದೊರೆ ಸ್ಯಾಂಟಿಯಾಗೋ ಮಾರ್ಟಿನ್ ವಿರುದ್ಧ ಪ್ರಕರಣದಲ್ಲಿ ಐಫೋನ್ ವಶಪಡಿಸಿದ್ದನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು. ಸೋಮವಾರ ಪ್ರಕರಣ ಮತ್ತೆ ವಿಚಾರಣೆಗೆ ಬರಲಿದ್ದು, ನ್ಯಾಯಪೀಠದ ಮುಂದೆ ಕೇಂದ್ರ ಸರಕಾರ ಉದ್ದೇಶಿತ ನಿಯಮಗಳನ್ನು ವಿವರಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್ವೆಲ್
Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!
Sullia: ಜಾಕ್ವೆಲ್ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.