Mudbidri; ಎಂಟು ತಿಂಗಳ ಹಿಂದೆ ಬ್ಯಾಟರಿ ಕಳವು: ಇಬ್ಬರು ಆರೋಪಿಗಳ ಬಂಧನ
Team Udayavani, Jan 6, 2025, 12:11 AM IST
ಮೂಡುಬಿದಿರೆ: ಎಂಟು ತಿಂಗಳ ಹಿಂದೆ ಮೂಡುಬಿದಿರೆಯ ಮಚಲಿ ಹೊಟೇಲ್ ಪಕ್ಕ ನಿಲ್ಲಿಸಿದ್ದ ಹಿಟಾಚಿಗಳ ಸುಮಾರು 2.80 ಲಕ್ಷ ರೂ. ಬೆಲೆಬಾಳುವ 4 ಬ್ಯಾಟರಿಗಳ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂಡುಬಿದಿರೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
2024ರ ಎ. 25ರಂದು ಸಂಜೆ ರೋಹನ್ ಕಡೋìಜಾ ಮತ್ತು ಪಂಚಶಕ್ತಿಯ ರಂಜಿತ್ ಅವರ ಹಿಟಾಚಿಗಳನ್ನು ಸಂಜೆ ಸುಮಾರು 7 ಗಂಟೆಗೆ ಕೆಲಸದ ಸ್ಥಳದಲ್ಲಿ ನಿಲ್ಲಿಸಲಾಗಿತ್ತು. ಮರುದಿನ ಬೆಳಗ್ಗೆ ನೋಡುವಾಗ ಈ ಹಿಟಾಚಿಗಳ ಬ್ಯಾಟರಿಗಳನ್ನು ಯಾರೋ ಕಳವು ಮಾಡಿರುವುದು ಕಂಡುಬಂದಿತ್ತು. ಪ್ರಕರಣದ ಆರೋಪಿಗಳ ಮತ್ತು ಸೊತ್ತು ಪತ್ತೆಯ ಬಗ್ಗೆ ಮೂಡುಬಿದಿರೆ ಪೊಲೀಸರು ಕಾರ್ಯಾಚರಣೆ ನಡೆಸಿ ಮಂಗಳೂರು ಪಡೀಲ್ ಅಳಪೆ ಗ್ರಾಮದ ಮಂಜಳಿಕೆ ಹೌಸ್ನ ಧನುಷ್ ಸನಿಲ್ (31) ಮತ್ತು ಮಂಗಳೂರು ನಂತೂರ್ ಫೈಝಲ್ ನಗರದ ಅಜ್ಮಲ್(30)ನನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಕಾರು, 4 ಬ್ಯಾಟರಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.