Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ
Team Udayavani, Jan 6, 2025, 12:37 AM IST
ಇಸ್ಲಾಮಾಬಾದ್: ಪಾಕಿಸ್ಥಾನದ ಬಲೂಚಿಸ್ಥಾನ ಪ್ರಾಂತದಲ್ಲಿ ಅರೆಸೇನಾ ಪಡೆಗಳ ವಾಹನಗಳನ್ನು ಗುರಿಯಾಗಿಸಿಕೊಂಡು ಶನಿವಾರ ಆತ್ಮಾಹುತಿ ದಾಳಿ ನಡೆಸಲಾಗಿದೆ.
ಬಲೂಚಿಸ್ಥಾನ ಲಿಬರೇಶನ್ ಆರ್ಮಿ ನಡೆಸಲಾಗಿರುವ ದಾಳಿಯಲ್ಲಿ ಪಾಕಿಸ್ಥಾನ ಸೈನಿಕರು ಸೇರಿದಂತೆ 6 ಮಂದಿ ಅಸುನೀಗಿದ್ದಾರೆ. ಈ ಘಟನೆಯಲ್ಲಿ 25 ಮಂದಿ ಗಾಯಗೊಂಡಿದ್ದಾರೆ.
ಕರಾಚಿಯಿಂದ ತುರ್ಬಾತ್ ಎಂಬ ನಗರಕ್ಕೆ ಸೈನಿಕರು ತೆರಳುತ್ತಿದ್ದ ವೇಳೆ ಈ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.