Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!
Team Udayavani, Jan 6, 2025, 7:38 AM IST
ಹೊಸದಿಲ್ಲಿ: ಲಕ್ಷದ್ವೀಪ ದ್ವೀಪಸಮೂಹದ ಕಲ್ಪೇನಿ ದ್ವೀಪದ ಬಳಿ ಯುರೋಪಿಯನ್ ಯುದ್ಧನೌಕೆಯ ಅವಶೇಷಗಳು ಪತ್ತೆಯಾಗಿವೆ.
ಅದು 17 ಅಥವಾ 18ನೇ ಶತಮಾನಕ್ಕೆ ಸೇರಿದ್ದು ಎಂದು ಅಂದಾಜಿಸಲಾಗಿದೆ. ಮುಳುಗು ತಜ್ಞರು ಸಮುದ್ರ ಜೀವಿಗಳನ್ನು ಅನ್ವೇಷಿಸುತ್ತಿದ್ದಾಗ ನೌಕೆಯ ಅವಶೇಷಗಳು ಪತ್ತೆಯಾಗಿವೆ.
ದ್ವೀಪದ ಪಶ್ಚಿಮ ಭಾಗದಲ್ಲಿ ಈ ಹಡಗು ಪತ್ತೆಯಾಗಿದ್ದು, ಯುರೋಪ್‌ನ ಪೋರ್ಚುಗೀಸ್, ಡಚ್ ಮತ್ತು ಬ್ರಿಟಿಷ್ ರಾಷ್ಟ್ರಗಳಿಗೆ ಸೇರಿದ್ದಾಗಿದೆ ಎಂದು ಸಂಶೋಧಕರು ಅಂದಾಜಿಸಿದ್ದಾರೆ. ಕಬ್ಬಿಣ ಮತ್ತು ಮರದಿಂದ ನಿರ್ಮಿಸಲಾಗಿರುವ ಈ ನೌಕೆಯು 50-60 ಮೀಟರ್ ಉದ್ದವಿದ್ದು, ಒಳಗೆ ಫಿರಂಗಿಯೂ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
MUST WATCH
ಹೊಸ ಸೇರ್ಪಡೆ
Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್
Kundapura: ಶಾಸ್ತ್ರಿ ಸರ್ಕಲ್ ಬಳಿ ವ್ಯಕ್ತಿಯ ಶವ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.