Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Team Udayavani, Jan 6, 2025, 12:45 AM IST
ಭೋಪಾಲ್: ಮಧ್ಯಪ್ರದೇಶದ ಇಂದೋರ್ನಲ್ಲಿರುವ ಇಸ್ಕಾನ್ ದೇಗುಲದ ಸಿಬಂದಿಯೊಬ್ಬ ಭಕ್ತರು ದೇಗುಲಕ್ಕೆ ದೇಣಿಗೆ ನೀಡಿದ್ದ ಲಕ್ಷಾಂತರ ರೂ. ಕದ್ದು ಪರಾರಿಯಾಗಿ ದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ದೇಗುಲದ ಮುಖ್ಯ ಲೆಕ್ಕಾಧಿಕಾರಿ ವಿಶ್ವನಾಮ ದಾಸ್ ಪೊಲೀಸರಿಗೆ ದೂರು ನೀಡಿದ್ದಾರೆ. ಕೃತ್ಯವೆಸಗಿರುವ ಸಿಬಂದಿಯನ್ನು ಮುರುಳೀಧರ್ ದಾಸ್ ಎಂದು ಗುರುತಿಸಲಾಗಿದೆ.
ಭಕ್ತರಿಂದ ದೇಣಿಗೆ ಪಡೆದು, ಅದನ್ನು ಜಮೆ ಮಾಡುವ ಜವಾಬ್ದಾರಿಯನ್ನು ಆತನಿಗೇ ವಹಿಸಲಾಗಿತ್ತು ಎಂದು ದೇಗುಲದ ಆಡಳಿತ ಮಂಡಳಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್!
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.