Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Team Udayavani, Jan 6, 2025, 12:48 AM IST

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

ಢಾಕಾ: 50 ಮಂದಿ ನ್ಯಾಯಾಂಗ ಅಧಿಕಾರಿಗಳಿಗೆ ಭೋಪಾಲದಲ್ಲಿ ತರಬೇತಿ ನೀಡುವ ಯೋಜನೆಯನ್ನು ಬಾಂಗ್ಲಾದೇಶ ಮಧ್ಯಾಂತರ ಸರಕಾರ‌ ರದ್ದುಗೊಳಿಸಿದೆ.

ಈ ಬಗ್ಗೆ ರವಿವಾರ ಆ ದೇಶದ ಸರಕಾರ‌ ಘೋಷಣೆ ಮಾಡಿದೆ. ರದ್ದು ಮಾಡಿರುವ ಬಗ್ಗೆ ಸರಕಾರ‌ ಕಾರಣ ನೀಡಿಲ್ಲ. ಭಾರತ ಜತೆಗೆ ಬಾಂಧವ್ಯ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ.

ಸುಪ್ರೀಂ ಕೋರ್ಟ್‌ ಆದೇಶದಂತೆ ಭೋಪಾಲದ ನ್ಯಾಯಾಂಗ ಅಕಾಡೆಮಿಯಲ್ಲಿ 50 ಮಂದಿಗೆ ತರಬೇತಿ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿತ್ತು.

ಟಾಪ್ ನ್ಯೂಸ್

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Indian-origin Anita in Canada’s Prime Ministerial race

Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?

Pakistan; 6 brothers marry 6 sisters to save expenses!

Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

Earthquakes: ಎವರೆಸ್ಟ್‌ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

8

Kundapura: ರಸ್ತೆ, ಪೈಪ್‌ಲೈನ್‌ ಕಾಮಗಾರಿಯಿಂದ ಧೂಳು; ಹೈರಾಣಾದ ಜನ

7

Belman: ಅಗ್ನಿ ದುರಂತದ ಅಪಾಯ; ಟ್ರಾನ್ಸ್‌ಫಾರ್ಮರ್‌ ಸುತ್ತ ಸ್ವಚ್ಛತೆ

6

‌Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್‌!

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.