Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Team Udayavani, Jan 6, 2025, 12:51 AM IST
ಲಕ್ನೋ: ಮಹಾಕುಂಭ ಮೇಳ ಶುರುವಾಗಲು ದಿನಗಣನೆ ಆರಂಭವಾಗಿರುವಂತೆಯೇ ಕಾರ್ಯಕ್ರಮದಲ್ಲಿ ಮುಸಲ್ಮಾನರನ್ನು ಸಾಮೂಹಿಕವಾಗಿ ಮತಾಂತರಗೊಳಿಸಲು ಸಂಚು ರೂಪಿಸಲಾಗುತ್ತಿದೆ. ಇದನ್ನು ತಡೆಗಟ್ಟಿ ಎಂದು ಮುಸ್ಲಿಂ ಧರ್ಮಗುರು ಒಬ್ಬರು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರಿಗೆ ಪತ್ರ ಬರೆದಿದ್ದಾರೆ.
ಅಖಿಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷ ಮೌಲಾನಾ ಶಹಬುದ್ದೀನ್ ರಾಜ್ವಿ ಬರೆಲ್ವಿ ಈ ಬಗ್ಗೆ ಆತಂಕ ವ್ಯಕ್ತಪಡಿಸಿ, “ಕುಂಭ ಮೇಳದಲ್ಲಿ ಮತಾಂತರಿಸುವ ಸಿದ್ಧತೆ ನಡೆಯುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಉಳಿದಿದ್ದು ಸಿಎಂ ನೋಡಿಕೊಳ್ಳಲಿ’ ಎಂದಿ ದ್ದಾರೆ. ಹಜ್ ಸಮಿತಿ ಅಧ್ಯಕ್ಷ ಮೋಶಿನ್ ರಾಜಾ ಪತ್ರಕ್ಕೆ ಪ್ರತಿಕ್ರಿಯೆ ನೀಡಿ “ಹಿಂದೂ ಗಳನ್ನು ಯಾರು ಅಕ್ರಮವಾಗಿ ಮತಾಂತರಿಸಿದ್ದವರಿಗೆ ಘರ್ವಾಪ್ಸಿಯ ಭಯ ಕಾಡುತ್ತಿರಬಹುದು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.