Kerala: ಬಾಲಕಿ ಮೇಲೆ ಅತ್ಯಾಚಾ*ರ: ಕೇರಳ ಯುವಕನಿಗೆ 87 ವರ್ಷ ಶಿಕ್ಷೆ
Team Udayavani, Jan 6, 2025, 7:22 AM IST
ತಿರುವನಂತಪುರ: ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದ 29 ವರ್ಷದ ಯುವಕನಿಗೆ ಮಲಪ್ಪುರಂ ಜಿಲ್ಲೆಯ ಮಂಜೇರಿ ಪೋಕ್ಸೋ ಕೋರ್ಟ್ 87 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
4.6 ಲಕ್ಷ ರೂ. ದಂಡ ಕಟ್ಟುವಂತೆ ಸೂಚಿಸಿದೆ. ಮಂಜೇರಿಯ ಉನಾಯಿಸ್ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಉನಾಯಿಸ್ ಸಂತ್ರಸ್ತೆಯ ಮನೆಗೆ ನುಗ್ಗಿ 2020 ರಿಂದ 2022ರ ಅವಧಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ವಿಷಯ ಬಾಯಿಬಿಟ್ಟರೆ ಫೋಟೋಗಳನ್ನು ಆನ್ಲೈನ್ನಲ್ಲಿ ಅಪ್ಲೋಡ್ ಮಾಡುವ ಬೆದರಿಕೆ ಹಾಕಿದ್ದಾನೆಂದು ಆರೋಪಿಸಲಾಗಿತ್ತು. ಆತನಿಗೆ ಪೋಕ್ಸೋ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಅನ್ವಯ ಈ ಶಿಕ್ಷೆ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
MUST WATCH
ಹೊಸ ಸೇರ್ಪಡೆ
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
Kollywood: ಸೂರ್ಯ – ಕಾರ್ತಿಕ್ ಸುಬ್ಬರಾಜ್ ʼರೆಟ್ರೋʼ ರಿಲೀಸ್ಗೆ ಡೇಟ್ ಫಿಕ್ಸ್
Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.