Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
ಗಡಿಯಾರಗೋಪುರ ವೃತ್ತದ ಹಾದಿಯಲ್ಲಿ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಡಳಿತ ನಿರ್ಬಂಧ
Team Udayavani, Jan 6, 2025, 2:23 AM IST
ಕೋಲಾರ/ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್)ಕ್ಕೆ ಶತಮಾನೋತ್ಸವ ಸಂದರ್ಭದಲ್ಲಿ 3 ಜಿಲ್ಲೆಗಳ ಬೃಹತ್ ಪಥಸಂಚಲನವು ಪೊಲೀಸರ ಬಿಗಿ ಭದ್ರತೆಯಲ್ಲಿ ಜಿಲ್ಲಾ ಕೇಂದ್ರದಿಂದ ಸುಮಾರು 15 ಕಿ.ಮೀ. ದೂರದ ವಕ್ಕಲೇರಿ ಗ್ರಾಮದಲ್ಲಿ ರವಿವಾರ ನಡೆಯಿತು.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಮಂದಿ ಸ್ವಯಂಸೇವಕರು ಸಮವಸ್ತ್ರದಲ್ಲಿ ಲಾಠಿ ಹಿಡಿದು ಪಥಸಂಚಲನದಲ್ಲಿ ಸಾಗಿ ಬಂದರು.
ಪಥಸಂಚಲನ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿಗಳು ಶನಿವಾರ ರಾತ್ರಿ ಪ್ರಕಟನೆ ಹೊರಡಿಸಿ ಗಡಿಯಾರಗೋಪುರ ವೃತ್ತದ ಹಾದಿಯಲ್ಲಿ ನಿಷೇಧಾಜ್ಞೆ ಹೊರಡಿಸಿ, ಅಲ್ಪಸಂಖ್ಯಾಕರು ಹೆಚ್ಚಾಗಿರುವ ರಸ್ತೆಗಳಲ್ಲಿ ನಿರ್ಬಂಧ ಹೇರಿದ್ದರು. ಆದರೆ ರವಿವಾರ ಸಂಜೆ ವೇಳೆಗೆ ಹೈಕೋರ್ಟ್ ನೀಡಿದ ಅನುಮತಿ ಮೇರೆಗೆ ಪೊಲೀಸರು ಅನಿವಾರ್ಯವಾಗಿ ಗಡಿಯಾರ ಗೋಪುರ ವೃತ್ತದ ಮೂಲಕವೇ ಪಥಸಂಚಲನ ಸಾಗಿ ಬರಲು ಅನಿವಾರ್ಯವಾಗಿ ಬಂದೋಬಸ್ತ್ ಕೈಗೊಳ್ಳಬೇಕಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.