Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ
Team Udayavani, Jan 6, 2025, 12:03 PM IST
ಮಳವಳ್ಳಿ: 9 ಕೋಟಿ ರೂ. ಮೌಲ್ಯದ ಚಿನ್ನ ಪಡೆದು ವಂಚಿಸಿರುವ ಐಶ್ವರ್ಯಗೌಡ 8 ವರ್ಷಗಳ ಹಿಂದೆ ಮಂಡ್ಯದಲ್ಲೂ ಸುಮಾರು 55 ಲಕ್ಷ ರೂ. ವಂಚನೆ ಮಾಡಿರುವ ಕುರಿತು ಮಂಡ್ಯ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಹಿನ್ನೆಲೆಯಲ್ಲಿ ದೂರು ದಾರರಾದ ರವಿಕುಮಾರ್ ಹಾಗೂ ಪೂರ್ಣಿಮಾ ಕೆ.ಎಂ.ದೊಡ್ಡಿಯಲ್ಲಿ ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ನ್ಯಾಯಕ್ಕಾಗಿ ಮನವಿ ಮಾಡಿದರು.
ಇದಕ್ಕೆ ಸ್ಪಂದಿಸಿದ ಕೇಂದ್ರ ಸಚಿವರು, ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮವಾಗಲಿದೆ ಎಂದ ಅವರು, ನನಗೆ ನೀವು ಮೊದಲೇ ಏಕೆ ಹೇಳಲಿಲ್ಲ, 8 ವರ್ಷದ ಹಿಂದೆ ಕೊಟ್ಟು ಈಗ ಹೇಳ್ತಿದ್ದೀರಿ, ದೂರಿನಲ್ಲಿ ಅನಿತಾ ಹಾಗೂ ನಿಖೀಲ್ ಹೆಸರನ್ನೂ ಹೇಳಿದ್ದೀರಿ. ನಿಮ್ಮ ಪರ ಧ್ವನಿ ಎತ್ತುತ್ತೇನೆ ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧಾರ: ಜಾರ್ಜ್
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Kasaragod: ಯುವತಿ ನಾಪತ್ತೆ; ದೂರು ದಾಖಲು
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
Mangaluru: ಜ.11, 12ರಂದು ಮಂಗಳೂರು ಲಿಟ್ ಫೆಸ್ಟ್… ಕಲೆ, ಸಾಹಿತ್ಯ, ಜಾನಪದಗಳ ಸಂಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.