Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ

Team Udayavani, Jan 6, 2025, 12:10 PM IST

6

ತುಮಕೂರು ಗ್ರಾಮಾಂತರ: ಕಚೇರಿಯಲ್ಲಿಯೇ ಮಹಿಳೆಯೊಂದಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪ ಎದುರಿಸುತ್ತಿರುವ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ ಬಂಧನದ ಬೆನ್ನಲ್ಲೆ ಅವರ ವಿರುದ್ಧದ ಒಂದೊಂದೇ ರಾಸಲೀಲೆ ಪ್ರಕರಣ ಬೆಳಕಿಗೆ ಬರುತ್ತಿವೆ.

ಡಿವೈಎಸ್‌ಪಿ ರಾಮಚಂದ್ರಪ್ಪ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಮತ್ತೂಬ್ಬ ಸಂತ್ರಸ್ತೆ ಮಹಿಳೆ ವಿಡಿಯೋ ಮೂಲಕ ತನ್ನ ಅಳಲು ತೊಡಿಕೊಂಡಿದ್ದಾರೆ.

ಈ ಪ್ರಕರಣವೂ ಸಹ ದೂರು ಕೊಡಲು ಬಂದ ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪವಾಗಿದೆ. ತಂದೆ ಸಮಾನ ಅಂತ ಪರಿಪರಿಯಾಗಿ ಬೇಡಿಕೊಂಡರೂ ಬಿಡದೆ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆಂದು ಮಹಿಳೆ ಆರೋಪಿಸಿದ್ದಾರೆ.

ಗಂಡನನ್ನ ಹೊರಗೆ ಕೂರಿಸಿ ಸಂತ್ರಸ್ತೆಯನ್ನ ರೂಮಿಗೆ ಕರೆದು ಕಿರುಕುಳ ಕೊಟ್ಟಿದ್ದಾರೆ ಎಂದು ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿ ಮಹಿಳೆ ದೂರಿದ್ದಾಳೆ. ಫೇಸ್‌ಬುಕ್‌ನಲ್ಲಿ ಪರಿಚಿತನಿಗೆ ಸಾಲ ನೀಡಿ ಹಣ ಕಳೆದು ಕೊಂಡಿದ್ದ ಸಂತ್ರಸ್ತೆ ಮಹಿಳೆ ಹಣ ಕೊಡಿಸುವಂತೆ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು.

10-12 ಲಕ್ಷ ರೂ. ಸಾಲಕೊಟ್ಟು ಹಣ ಕಳೆದುಕೊಂಡಿದ್ದ ಸಂತ್ರಸ್ತೆಯ ದೂರನ್ನು ಪರಿ ಶೀಲಿಸುವಂತೆ ಮಹಿಳಾ ಆಯೋಗದಿಂದ ಪೊಲೀಸ್‌ ಠಾಣೆಗೆ ದೂರು ಬಂದಿತ್ತು. ದೂರಿನ ಆಧಾರದ ಮೇಲೆ ಸಂತ್ರಸ್ತೆಗೆ ಡಿವೈಎಸ್ಪಿ ಕರೆ ಮಾಡಿದ್ದರು. ನಂತರ ಸಂತ್ರಸ್ತೆಗೆ ವಿಡಿಯೋ ಕಾಲ್‌ ಮಾಡಿ ಡಿವೈಎಸ್ಪಿ ಕಚೇರಿಗೆ ಬರುವಂತೆ ಹೇಳಿದ್ದರು. ಠಾಣೆಗೆ ಬಂದ ಮಹಿಳೆಯನ್ನು ವಿಚಾರಣೆ ನೆಪದಲ್ಲಿ ರೂಮಿಗೆ ಕರೆದೊಯ್ದು ಸಂತ್ರಸ್ತೆಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಆರೋಪಿಸಲಾಗಿದೆ.

ಸಂತ್ರಸ್ತೆ ನೀವು ತಂದೆ ಸಮಾನ ಅಂತ ಕಾಲಿಗೆ ಬಿದ್ದು ಪರಿಪರಿಯಾಗಿ ಬೇಡಿಕೊಂಡರೂ ಡಿವೈಎಸ್‌ಪಿ ಬಿಡದೆ 500 ರೂ. ನೀಡಿ ಸುಮ್ಮನಿರುವಂತೆ ಪುಸಲಾಯಿಸಿದ್ದ ಎಂದು ವಿಡಿಯೋದಲ್ಲಿ ಆರೋಪಿಸಲಾಗಿದೆ.

ಟಾಪ್ ನ್ಯೂಸ್

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌… ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumakuru-Leopard

Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್‌!

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

1-korata

Koratagere; ಲಾರಿ- ಕಾರಿನ ನಡುವೆ ಭೀಕರ ಅಪಘಾ*ತ: ಯುವಕರಿಬ್ಬರ ಸಾ*ವು

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಸಸ್ಪೆಂಡ್

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು

2-kunigal

Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

2

Kasaragod: ಯುವತಿ ನಾಪತ್ತೆ; ದೂರು ದಾಖಲು

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌… ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.