Punjalkatte: ರಾಷ್ಟ್ರೀಯ ಹೆದ್ದಾರಿ ಬದಿ ಕಸದ ರಾಶಿ; ಕ್ರಮಕ್ಕೆ ಆಗ್ರಹ


Team Udayavani, Jan 6, 2025, 1:08 PM IST

5

ಪುಂಜಾಲಕಟ್ಟೆ: ರಸ್ತೆ ಬದಿ ಕಸ ಹಾಕದಂತೆ ಹಲವಾರು ಕಾನೂನುಗಳನ್ನು ತಂದರೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವ ದುಷ್ಕರ್ಮಿಗಳು ಗ್ರಾಮೀಣ ರಸ್ತೆಗಳಲ್ಲೂ ಆಯಕಟ್ಟಿನ ಸ್ಥಳವನ್ನು ಆರಿಸಿ ಕಸ ಎಸೆಯುತ್ತಿದ್ದಾರೆ. ಈ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಗ್ರಾಮ ಪಂಚಾಯತ್‌ಗಳು, ಪುರಸಭೆ ಮನೆ ಮನೆಗೆ ಬಂದು ಹಸಿ ಕಸ, ಒಣ ಕಸವನ್ನು ಪ್ರತ್ಯೇಕಿಸಿ ಕಸ ವಿಲೇವಾರಿಗೆ ಹಲವಾರು ಕ್ರಮ ಕೈಗೊಂಡಿದ್ದರೂ ರಸ್ತೆ ಬದಿ ಕಸ, ತ್ಯಾಜ್ಯ ಎಸೆಯುವವರ ಸಂಖ್ಯೆ ಕಡಿಮೆಯಾಗಿಲ್ಲ. ಬಂಟ್ವಾಳ -ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಂಚಾಯತ್‌ಗಳು, ಬಂಟ್ವಾಳ ಪುರಸಭೆ ಇದನ್ನು ತೆರವುಗೊಳಿಸಿದರೂ ಮತ್ತೆ ಕಸದ ರಾಶಿ ಪ್ರತ್ಯಕ್ಷವಾಗುತ್ತದೆ. ಹೊಟೇಲ್‌ಗ‌ಳು, ಅಂಗಡಿ ವ್ಯಾಪಾರಸ್ಥರು, ವಾಹನ ಪ್ರಯಾಣಿಕರು ಪ್ಲಾಸ್ಟಿಕ್‌ ಬಾಟಲಿ, ಪ್ಲಾಸ್ಟಿಕ್‌ ಚೀಲಗಳನ್ನು ರಸ್ತೆ ಬದಿ ಎಸೆಯುವುದು ಜತೆಗೆ ವಾಹನಗಳಲ್ಲಿ ತ್ಯಾಜ್ಯಗಳನ್ನು ತಂದು ಜನರಹಿತ ರಸ್ತೆ ಬದಿಗಳಲ್ಲಿ ಬಿಸಾಡುತ್ತಿರುವುದು ಕಂಡು ಬಂದಿದೆ.

ಅನಾಗರಿಕ ಕಾರ್ಯ
ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ ಹಂಚಿಕಟ್ಟೆ , ಕಾವಳಮೂಡೂರು ಗ್ರಾಮದ ಕಾವಳಕಟ್ಟೆಯಲ್ಲಿ ರಸ್ತೆ ಬದಿ ಇಂತಹ ಕಸ ಶೇಖರಣೆಯಾಗಿದೆ. ಗ್ರಾಮ ಪಂಚಾಯತ್‌ ಈ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈಗೊಂಡರೂ ಅನಾಗರಿಕವಾಗಿ ರಸ್ತೆ ಬದಿ ಕಸ ಬಿಸಾಡುತ್ತಿದ್ದಾರೆ. ಇಲಾಖೆ ಮತ್ತು ಕಾವಳಪಡೂರು ಗ್ರಾಪಂ ಇತ್ತೀಚೆಗಷ್ಟೇ ರಸ್ತೆ ಬದಿಯನ್ನು ಜೆಸಿಬಿ ಯಂತ್ರದ ಮೂಲಕ ಸ್ವತ್ಛಗೊಳಿಸಿತ್ತು. ಆದರೆ ಮರು ದಿನವೇ ರಸ್ತೆ ಬದಿ ಕಸ ಪ್ರತ್ಯಕ್ಷವಾಗಿದೆ.

ರಸ್ತೆಬದಿ ದುರ್ನಾತ
ರಾಷ್ಟ್ರೀಯ ಹೆದ್ದಾರಿಗಳಲ್ಲಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಜನರಹಿತ ಪ್ರದೇಶಗಳು ಇಂತಹ ಅಕ್ರಮ ತ್ಯಾಜ್ಯ ವಿಲೇವಾರಿಯ ತಾಣಗಳಾಗಿವೆ. ಇದರಲ್ಲಿ ಕೋಳಿ ತ್ಯಾಜ್ಯಗಳೂ ತುಂಬಿರುತ್ತದೆ. ಇದು ದುರ್ನಾತವನ್ನು ಪ್ರಯಾಣಿಕರು ಮೂಗು ಮುಚ್ಚಿ ಪ್ರಯಾಣಿಸುವ ದುಸ್ಥಿತಿ ಎದುರಾಗಿದೆ.

ಕೆಮರಾ ಅಳವಡಿಸಿ
ಗ್ರಾಮ ಪಂಚಾಯತ್‌ ವ್ಯಾಪ್ತಿಗಳಲ್ಲಿ ಇಂತಹ ಆಯಕಟ್ಟಿನ ಸ್ಥಳಗಳಲ್ಲಿ ಕಸ ಬಿಸಾಡದಂತೆ ಎಚ್ಚರಿಕೆ ಬೋರ್ಡ್‌ ಹಾಕಿದ್ದರೂ ಅಲ್ಲಿಯೇ ಕಸ ಎಸೆಯುವುದನ್ನು ತಡೆಯುವುದು ಸವಾಲಾಗಿದೆ. ಇಂತಹ ಸ್ಥಳಗಳಲ್ಲಿ ಸಿಸಿ ಕೆಮರಾ ಅಳವಡಿಸಿ ತಪ್ಪಿತಸ್ಥರನ್ನು ಕಂಡು ಹಿಡಿದು ಶಿಕ್ಷೆ ವಿಧಿಸಬೇಕಾಗಿದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌… ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?

ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

2

Kasaragod: ಯುವತಿ ನಾಪತ್ತೆ; ದೂರು ದಾಖಲು

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌… ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.