MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ
Team Udayavani, Jan 6, 2025, 6:39 PM IST
ಕಾರ್ಕಳ: ಮುಲ್ಕಡ್ಕ ಗ್ರಾಮದ ಯುವಕ ಸುಚಿತ್‌ಗೆ ಎಂಆರ್‌ಪಿಎಲ್ ಸಂಸ್ಥೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಘಟನೆ ವರದಿಯಾಗಿದೆ.
ಉದ್ಯೋಗ ಹುಡುಕುತ್ತಿದ್ದ ಸುಚಿತ್‌ಗೆ ಆರೋಪಿ ಮಂಗಳೂರಿನ ಅವಿನಾಶ್ ಎಂಬಾತ ಎಂಆರ್‌ಪಿಎಲ್‌ನಲ್ಲಿ ಕೆಲಸ ಕೊಡಿಸುವುದಾಗಿ ತಿಳಿಸಿದ್ದಾನೆ. 1.05 ಲಕ್ಷ ರೂ. ಹಣಕೊಟ್ಟರೆ ಕೆಲಸವಾಗುತ್ತದೆ ಎಂದು ತಿಳಿಸಿದ್ದು, ನ.18ರಿಂದ ಡಿ.26ರವರೆಗೆ ಹಂತ ಹಂತವಾಗಿ ಆರೋಪಿ 1.05 ಲಕ್ಷ ರೂ. ಹಣ ಪಡೆದು ಕೆಲಸವನ್ನು ಕೊಡಿಸದೇ, ಹಣವನ್ನು ವಾಪಸು ನೀಡದೆ ಮೋಸ ಮಾಡಿದ್ದಾನೆ ಎಂದು ದೂರಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru University: ಹೊಸ ಕೋರ್ಸ್ ಆರಂಭಕ್ಕೆ ವಿವಿ ಅನುಮತಿ ಅಗತ್ಯ
ICC ಪಿಚ್ ರೇಟಿಂಗ್: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ
ICC Bowling Ranking: ಐಸಿಸಿ ಬೌಲಿಂಗ್ ರ್‍ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..
Mangaluru: MCC ಬ್ಯಾಂಕ್ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.