Koratagere; ಲಾರಿ- ಕಾರಿನ ನಡುವೆ ಭೀಕರ ಅಪಘಾ*ತ: ಯುವಕರಿಬ್ಬರ ಸಾ*ವು

ಗೋವಾ ಪ್ರವಾಸ ಮುಗಿಸಿಕೊಂಡು ವಾಪಸ್ ಬರುವ ವೇಳೆ ಅವಘಡ

Team Udayavani, Jan 6, 2025, 7:48 PM IST

1-korata

ಕೊರಟಗೆರೆ: ಗೋವಾ ಪ್ರವಾಸ ಮುಗಿಸಿಕೊಂಡು ವಾಪಸ್ ಬರುವ ವೇಳೆ ತಾಲೂಕಿನ ಕಂಬದಹಳ್ಳಿ ಸಮೀಪ ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಸೋಮವಾರ ಬೆಳಗ್ಗಿನ ಜಾವ(ಜ6) ನಡೆದಿದೆ.

ತಾಲೂಕಿನ ಹೊಳವನಹಳ್ಳಿ ಗ್ರಾಮದ ವಾಸಿಯಾದ ರಂಗನಾಥ್ ಮಗನಾದ ಹರ್ಷೀತ್(22) ಹಾಗೂ ಬಸಣ್ಣನವರ ಮಗನಾದ ಪ್ರವೀಣ್ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಕಳೆದ ಎರಡು ದಿನಗಳ ಹಿಂದೆ ಹೊಳವನಹಳ್ಳಿ ಗ್ರಾಮದ ಮೂವರು ಯುವಕರು ಗೋವಾ ಪ್ರವಾಸಕ್ಕೆ ಹೋಗಿದ್ದಾರೆ. ಪ್ರವಾಸ ಮುಗಿಸಿಕೊಂಡು ಸೋಮವಾರ ರಾತ್ರಿ ಶಿರಾದ ಸಂಬಂಧಿಕರ ಮನೆಯಲ್ಲಿ ಮತ್ತೊಬ್ಬ ಯುವಕ ಹರ್ಷ ಉಳಿದುಕೊಂಡಿದ್ದ ಎನ್ನಲಾಗಿದೆ.

ಇಬ್ಬರು ಸ್ನೇಹಿತರಿಗೂ ಇಲ್ಲೇ ಇದ್ದು ಬೆಳಗ್ಗೆ ಹೋಗಿ ಎಂದು ಹೇಳಿದ್ದು, ಸ್ನೇಹಿತನ ಮಾತು ಕೇಳದೆ ಹೊಳವನಹಳ್ಳಿ ಗ್ರಾಮಕ್ಕೆ ಹೊರಟಿದ್ದಾರೆ. ಕೊರಟಗೆರೆ ಹತ್ತಿರದ ಇರುವ ಕಂಬದಹಳ್ಳಿಗೆ ಬರುತ್ತಿದ್ದಾಗ ಲಾರಿಯೊಂದು ಅಡ್ಡ ಬಂದಿದ್ದು, ವೇಗವಾಗಿ ಬರುತ್ತಿದ್ದ ಕಾರು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಪ್ರವೀಣ್ ಸ್ಥಳದಲ್ಲಿಯೇ ಮೃತಪಟ್ಟರೆ ಹರ್ಷೀತ್ ಗಂಭೀರ ಸ್ಥಿತಿಯಲ್ಲಿ ಇದ್ದ ಕಾರಣ ಸ್ಥಳೀಯರು ಆಂಬ್ಯುಲೆನ್ಸ್ ಕರೆಸಿ ತುಮಕೂರು ಜಿಲ್ಲಾಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಕೊರಟಗೆರೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಮಹಮದ್ ಖಾದರ್, ಸಿಪಿಐ ಅನಿಲ್, ಪಿಎಸ್‌ಐ ಚೇತನ್‌ಕುಮಾರ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Tumakuru-Leopard

Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್‌!

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಸಸ್ಪೆಂಡ್

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು

6

Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.