Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

ಗಾಯಾಳುಗಳು ಕುಂದಾಪುರ ಆಸ್ಪತ್ರೆಗೆ ದಾಖಲು

Team Udayavani, Jan 6, 2025, 8:36 PM IST

Hosnagara-Bus

ಹೊಸನಗರ: ತಾಲೂಕಿನ ಹುಲಿಕಲ್ ಘಾಟ್ ರಸ್ತೆ ತಿರುವಿನಲ್ಲಿ ಸಂಚರಿಸುತ್ತಿದ್ದ ಬಸ್ ಬ್ರೇಕ್ ಫೈಲ್ ಆಗಿ ಅಪಘಾತ ಸಂಭವಿಸಿ ಸುಮಾರು 60 ಅಡಿ ಆಳದ ಪ್ರಪಾತಕ್ಕೆ ಉರುಳಿದೆ.

ದಾವಣಗೆರೆಯಿಂದ ಮಂಗಳೂರು ಮಧ್ಯೆ ಸಂಚರಿಸುತ್ತಿದ್ದ ಖಾಸಗಿ ಬಸ್ ಭಾನುವಾರ ರಾತ್ರಿ 1.45 ಗಂಟೆಗೆ ಘಾಟಿ ರಸ್ತೆಯ ಶಿವಮೊಗ್ಗ ಜಿಲ್ಲೆ ಗಡಿ ಭಾಗದ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿದ್ದು ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಪ್ರಪಾತಕ್ಕೆ ಉರುಳಿದೆ. ಬಸ್ ನಲ್ಲಿ ಒಟ್ಟು 45 ಮಂದಿ ಪ್ರಯಾಣಿಕರಿದ್ದರು. ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಡೆಗೋಡೆ ಇಲ್ಲ:
ರಸ್ತೆಯ ಇಕ್ಕೆಲಗಳಲ್ಲಿ ಯಾವುದೇ ತೆರನಾದ ತಡೆಗೋಡೆ ಇಲ್ಲವಾಗಿದೆ. ಪಟ್ಟಿ ತರದ ಪ್ಲೇಟ್ ಅಳವಡಿಸಿದ್ದು ಅದು ಇದ್ದು ಇಲ್ಲದಂತಾಗಿದೆ. ರಸ್ತೆ ಪಕ್ಕದಲ್ಲಿ ಮಣ್ಣು ಹಾಕಿ ಏರಿಸಲಾಗಿದ್ದು ಪ್ಲೇಟ್ ಗಳು ಸಾಲು ಮುಚ್ಚಿಹೋಗಿವೆ. ಇದರಿಂದ ಹೆಚ್ಚಿನ ಅಪಘಾತ ಸಂಭವಿಸುತ್ತಿವೆ. ಉತ್ತಮ ತಡೆಗೋಡೆ ಇದ್ದಿದ್ದರೇ ಅಪಘಾತ ಸಂಭವಿಸುತ್ತಿರಲಿಲ್ಲ ಎಂದು ಚಾಲಕ ಬಸವರಾಜ ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

Na-Dsoza-Family

ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.