Uppinangady: ಬಸ್‌ ನಿಲ್ದಾಣದಲ್ಲಿ ಕಳವು

Team Udayavani, Jan 7, 2025, 12:33 AM IST

Uppinangady: ಬಸ್‌ ನಿಲ್ದಾಣದಲ್ಲಿ ಕಳವು

ಉಪ್ಪಿನಂಗಡಿ: ಇಲ್ಲಿನ ಬಸ್‌ ನಿಲ್ದಾಣದಲ್ಲಿ ಒಂದೇ ದಿನ ಎರಡು ಕಳ್ಳತನದ ಪ್ರಕರಣಗಳು ನಡೆದಿವೆ. ಕಡಬ ಸಮೀಪದ ನೆಕ್ಕಿತ್ತಡ್ಕ ನಿವಾಸಿ ಹಬೀಬ ಅವರು ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಉಪ್ಪಿನಂಗಡಿ ಬಸ್‌ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಅವರ ಬ್ಯಾಗ್‌ನಿಂದ 15 ಪವನ್‌ ಚಿನ್ನಾಭರಣವನ್ನು ಎಗರಿಸಲಾಗಿದೆ .

ಇನ್ನೊಂದು ಪ್ರಕರಣದಲ್ಲಿ ಕೋಡಿಂಬಾಡಿ ದಾರಂದಕುಕ್ಕು ನಿವಾಸಿ ಝಾಹಿದಾ ಅವರು ಉಪ್ಪಿನಂಗಡಿ ಹಳೇ ಬಸ್‌ ನಿಲ್ದಾಣದ ಬಳಿಯಲ್ಲಿ ಕ್ಲಿನಿಕ್‌ಗೆ ಬಂದಿದ್ದು, ವೈದ್ಯರನ್ನು ಭೇಟಿ ಮಾಡಿ ಮರಳಿ ಮನೆಗೆ ಹೋಗುವಾಗ ಬಸ್‌ ನಿಲ್ದಾಣದಲ್ಲಿ ಪುತ್ತೂರು ಕಡೆ ಹೋಗುವ ಬಸ್‌ ಹತ್ತಿ ದಾರಂದಕುಕ್ಕು ತಲುಪುವುದರ ಒಳಗಾಗಿ ಬ್ಯಾಗ್‌ನಲ್ಲಿದ್ದ 25 ಸಾವಿರ ರೂ. ಕಳವು ಆಗಿರುವುದಾಗಿ ದೂರಿತ್ತಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.