Train; ಬಿದ್ದ ಪ್ರಯಾಣಿಕನ ಮೇಲೆತ್ತಲು ಹಿಮ್ಮುಖವಾಗಿ ಚಲಿಸಿತು!
Team Udayavani, Jan 7, 2025, 12:33 AM IST
ನಾಸಿಕ್: ಅಪರೂಪದ ಘಟನೆಯೊಂದರಲ್ಲಿ, ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದ ಪ್ರಯಾಣಿಕನ್ನು ಮೇಲೆತ್ತಲು ಮುಂಬಯಿ-ನಾಂದೇಡ್ ತಪೋವನ್ ಎಕ್ಸ್ಪ್ರೆಸ್ ರೈಲು ಸುಮಾರು 700 ಮೀಟರ್ ಹಿಮ್ಮುಖವಾಗಿ ಚಲಿಸಿದ ಘಟನೆ ಮನ್ಮಾಡ್ ಜಂಕ್ಷನ್ ಬಳಿ ನಡೆದಿದೆ. ಗಾಯಾಳು ಪ್ರಯಾಣಿಕ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಶನಿವಾರ ಎಕ್ಸ್ಪ್ರೆಸ್ ರೈಲು ಮನ್ಮಾಡ್ ಜಂಕ್ಷನ್ ಸಮೀಪಿಸುತ್ತಿದ್ದಾಗ ಈ ಘಟನೆ ನಡೆದಿದೆ. ಕೆಲವರು ರೈಲಿನ ಚೈನ್ ಇಳಿದು ತುರ್ತು ನಿಲ್ಲಿಸಿ, ಚಾಲಕ ಅನುಮತಿ ಪಡೆದು ಕೆಳಗೆ ಬಿದ್ದ ಗಾಯಾಳು ಪ್ರಯಾಣಿಕನ್ನು ಮೇಲೆತ್ತಲು 700 ಮೀಟರ್ ಹಿಂದಕ್ಕೆ ಓಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yuzi Chahal: ಡಿವೋರ್ಸ್ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್; ಯಾರೀಕೆ?
Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Viral: ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
Pune: ಪಿಜ್ಜಾ ಆರ್ಡರ್ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.