National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ
Team Udayavani, Jan 7, 2025, 1:39 AM IST
ಚೆನ್ನೈ: ಹೊಸ ವರ್ಷದಲ್ಲೂ ತಮಿಳುನಾಡು ಸರಕಾರ ಹಾಗೂ ರಾಜ್ಯಪಾಲ ಆರ್.ಎನ್.ರವಿ ನಡುವಿನ ಜಟಾಪಟಿ ಮುಂದುವರಿದಿದೆ. ಸೋಮವಾರ ತಮಿಳುನಾಡು ವಿಧಾನಸಭೆಯಲ್ಲಿ ಭಾಷಣ ಮಾಡದೆ, ಸಂವಿಧಾನಕ್ಕೆ ಅವಮಾನವಾಗಿದೆ ಎಂದು ಆರೋಪಿಸಿ ಆರೋಪಿಸಿ ರಾಜ್ಯಪಾಲ ಆರ್.ಎನ್.ರವಿ ಸದನದಿಂದ ಹೊರನಡೆದಿದ್ದಾರೆ.
ಸಂವಿಧಾನ ಮತ್ತು ರಾಷ್ಟ್ರಗೀತೆಗೆ ಗೌರವ ಸಲ್ಲಿಸುವುದು ಮೂಲಭೂತ ಕರ್ತವ್ಯವಾಗಿದೆ. ಎಲ್ಲ ರಾಜ್ಯಗಳಲ್ಲಿಯೂ ರಾಜ್ಯಪಾಲರ ಭಾಷಣದ ಮೊದಲ ಮತ್ತು ಕೊನೆಯಲ್ಲಿ ರಾಷ್ಟ್ರಗೀತೆಯನ್ನು ಹಾಡಲಾಗುತ್ತದೆ. ಆದರೆ ವಿಧಾನಸಭೆಯಲ್ಲಿ “ತಮಿಳು ತಾಯ್’ ನಾಡಗೀತೆ ಮಾತ್ರ ಹಾಡಲಾಗಿದೆ. ರಾಷ್ಟ್ರಗೀತೆ ಹಾಡಲು ನಿರಾಕರಿಸಿದ ಕಾರಣ ಅವರು ಸದನದಿಂದ ಹೊರ ನಡೆದಿದ್ದಾರೆ ಎಂದು ರಾಜಭವನ ಹೇಳಿದೆ.
ರಾಜ್ಯಪಾಲರ ನಡೆಯ ಬಗ್ಗೆ ಸಿಎಂ ಎ.ಕೆ.ಸ್ಟಾಲಿನ್ ಆಕ್ರೋಶ ವ್ಯಕ್ತಪಡಿಸಿ ತಮಿಳು ನಾಡು ವಿಧಾನಸಭೆ, ಚುನಾಯಿತ ಸರಕಾರವನ್ನು ಅವಮಾನಿಸುವ ಚಾಳಿ ರಾಜ್ಯಪಾಲರಿಗೆ ರೂಢಿಯಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.