ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ
Team Udayavani, Jan 7, 2025, 1:41 AM IST
ಬೀಜಿಂಗ್: ಭಾರತದ ಗಡಿ ಸಮೀಪದಲ್ಲಿ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ವಿಶ್ವದ ಅತೀದೊಡ್ಡ ಅಣೆಕಟ್ಟು ನಿರ್ಮಿಸಲು ಯೋಜಿಸಿರುವ ಚೀನ, ಸೋಮವಾರ ತನ್ನ ನಿರ್ಧಾರವನ್ನು ಪುನರುಚ್ಚರಿಸಿದೆ. ಇದೇ ವೇಳೆ ಯೋಜನೆಯಿಂದ ಭಾರತಕ್ಕೆ ಸಮಸ್ಯೆಯಾಗುವುದಿಲ್ಲ, ವೈಜ್ಞಾನಿಕ ಪರಿಶೀಲನೆಯ ಖಾತರಿ ಬಳಿಕವೇ ಯೋಜನೆ ಮುಂದುವರಿಸಲಾಗುತ್ತಿದೆ ಎಂದೂ ಹೇಳಿದೆ. ನದಿ ಪಾತ್ರದ ರಾಷ್ಟ್ರಗಳಿಗೆ ತೊಂದರೆ ಆಗುವುದಿಲ್ಲ ಎಂಬುದನ್ನು ಚೀನ ಸಾಬೀತು ಪಡಿಸಬೇಕೆಂದು ಭಾರತ ಪಟ್ಟು ಹಿಡಿದಿರುವಂತೆಯೇ ಚೀನದ ಈ ಹೇಳಿಕೆ ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.