Tamil actor ವಿಶಾಲ್‌ಗೆ ಅನಾರೋಗ್ಯ?: ಅಭಿಮಾನಿಗಳಿಗೆ ಆತಂಕ
Team Udayavani, Jan 7, 2025, 6:52 AM IST
ಚೆನ್ನೈ : ತಮಿಳು ನಟ ವಿಶಾಲ್ ಇತ್ತೀಚಿಗೆ “ಮದಗಜರಾಜ’ ಚಿತ್ರತಂಡವು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಾಗ ನಡೆಯಲೂ ಕಷ್ಟಪಟ್ಟ ನಟ ಇನ್ನೊಬ್ಬರ ಸಹಾಯದೊಂದಿಗೆ ವೇದಿಕೆಗೆ ಬಂದಿದ್ದರು. ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಮೈಕ್ ಹಿಡಿದು ಮಾತನಾಡಲು ವಿಶಾಲ್ ಕಷ್ಟಪಟ್ಟರು. ವಿಶಾಲ್ ಒಂದು ವಾರದಿಂದ ವೈರಲ್ ಜ್ವರದಿಂದ ಬಳಲುತ್ತಿರುವ ಬಗ್ಗೆ ಕಾರ್ಯಕ್ರಮದ ನಿರೂಪಕರು ತಿಳಿಸಿದ್ದಾರೆ.
What happened to him 😭😭.his hand was so shaking can’t even hold the mic 😭Get well soon na @VishalKOfficial #MadhaGajaRaja #Vishal #MadhaGajaRajaJan12 pic.twitter.com/6iFcAhBSFN
— Sathish VJ ✨💫 (@S_A_T_H_I_S) January 5, 2025
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollywood: ಸೂರ್ಯ – ಕಾರ್ತಿಕ್ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್ ಫಿಕ್ಸ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
Pushpa 2: ಕಾಲ್ತುಳಿತದ ಗಾಯಾಳು ಬಾಲಕನ ಭೇಟಿಯಾದ ಅಲ್ಲು ಅರ್ಜುನ್
MUST WATCH
ಹೊಸ ಸೇರ್ಪಡೆ
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.