Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Team Udayavani, Jan 7, 2025, 3:39 AM IST
ಮೈಸೂರು: ಒಂಟಿಕೊಪ್ಪಲಿನ ಲಕ್ಷ್ಮೀವೆಂಕಟರಮಣ ಸ್ವಾಮಿ ದೇವಸ್ಥಾನದಿಂದ ರಾಯಲ್ ಇನ್ ಜಂಕ್ಷನ್ ವರೆಗಿನ ರಸ್ತೆಗೆ ಅಧಿಕೃತವಾಗಿ ಯಾವುದೇ ಹೆಸರು ಇಲ್ಲ. ಆದ್ದರಿಂದ ಆ ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ನಾಮಕರಣ ಮಾಡುತ್ತೇವೆ ಎಂದು ಪಾಲಿಕೆಗೆ ಮನವಿ ಮಾಡಿದ್ದೇವೆಯೇ ಹೊರತು, ರಾಜ ಮನೆತನದವರ ಹೆಸರು ಬದಲಾಯಿಸಬೇಕು ಎನ್ನುವ ಉದ್ದೇಶ ಇಲ್ಲ ಎಂದು ಶಾಸಕ ಕೆ. ಹರೀಶ್ ಗೌಡ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಜೆಎಲ್ ಬಿ ರಸ್ತೆಯ ದಾಸಪ್ಪ ಸರ್ಕಲ್ನಿಂದ ಒಂಟಿಕೊಪ್ಪಲು ದೇವಸ್ಥಾನದ ಬಳಿ ಇರುವ ಚಿಕ್ಕಣ್ಣ ದಾಸ ಸರ್ಕಲ್ ವರೆಗೂ ಪ್ರಿನ್ಸೆಸ್ ರಸ್ತೆ ಎಂಬ ಹೆಸರು ದಾಖಲೆಗಳಲ್ಲಿ ಇದೆ. ಆದರೆ ಒಂಟಿಕೊಪ್ಪಲ್ ದೇವಸ್ಥಾನದಿಂದ ಮುಂದಕ್ಕೆ ಯಾವ ಹೆಸರೂ ಅಧಿಕೃತವಾಗಿ ಇಲ್ಲ. ರೂಢಿಗತವಾಗಿ ಕೆಆರ್ಎಸ್ ರಸ್ತೆ ಎಂದು ಕರೆಯುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.