Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
Team Udayavani, Jan 7, 2025, 10:18 AM IST
ಹೊಸದಿಲ್ಲಿ: ಮಹಾರಾಷ್ಟ್ರದ ನಾಗ್ಪುರದಲ್ಲಿ ಹಕ್ಕಿಜ್ವರ (ಎಚ್5ಎನ್1)ಕ್ಕೆ 3 ಹುಲಿ ಮತ್ತು 1 ಚಿರತೆ ಬಲಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕೇಂದ್ರ ಸರಕಾರ, ಸೋಂಕಿತ ಪ್ರಾಣಿಗಳನ್ನು ಅಥವಾ ಸೋಂಕಿನ ಲಕ್ಷಣ ಹೊಂದಿರುವ ಪ್ರಾಣಿಗಳನ್ನು ಕೂಡಲೇ ಕ್ವಾರಂಟೈನ್ ಮಾಡುವಂತೆ ಎಲ್ಲ ರಾಜ್ಯ ಸರಕಾರಗಳಿಗೆ ಸುತ್ತೋಲೆ ಹೊರಡಿಸಿದೆ.
ನಾಗ್ಪುರದ ಪ್ರಾಣಿ ಸಂಗ್ರಹಾಲಯದಲ್ಲಿ 3 ಹುಲಿಗಳು ಮತ್ತು 1 ಚಿರತೆ ಸೋಂಕಿನಿಂದ ಅಸುನೀಗಿದ್ದವು. ಪ್ರಾಣಿಗಳಿಗೆ ಹಕ್ಕಿಜ್ವರ ತಗುಲಿದ ದೇಶದ ಮೊದಲ ಪ್ರಕರಣ ಇದಾಗಿದೆ. ಸೋಂಕು ಪ್ರಾಣಿಗಳಿಂದ ಮನುಷ್ಯರಿಗೆ ಹಬ್ಬದಂತೆ ತಡೆಯುವ ಉದ್ದೇಶದಿಂದ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಪಶುಸಂಗೋಪನಾ ಇಲಾಖೆ ಸೂಚನೆ ನೀಡಿದೆ. ಜತೆಗೆ ಪ್ರಾಣಿಗಳಲ್ಲಿ ಸೋಂಕು ಹಬ್ಬಲು ಕಾರಣವೇನು ಎಂಬ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದೂ ಸಚಿವಾಲಯ ತಿಳಿಸಿದೆ.
ದೇಶಾದ್ಯಂತ ಅಲರ್ಟ್: ಘಟನೆ ಬೆನ್ನಲ್ಲೇ ನಾಗ್ಪುರದ ಝೂನಲ್ಲಿ ರೆಡ್ಅಲರ್ಟ್ ಘೋಷಿಸಲಾಗಿದೆ. ಜತೆಗೆ ದೇಶದ ಎಲ್ಲ ಸಂಗ್ರಹಾಲಯಗಳಲ್ಲೂ ಅಲರ್ಟ್ ಘೋಷಿಸಲಾಗಿದೆ. ಸೋಂಕು ಕಂಡುಬಂದ ಸ್ಥಳವನ್ನು ತಾತ್ಕಾಲಿಕವಾಗಿ ಮುಚ್ಚಲೂ ಕೇಂದ್ರ ಸೂಚಿಸಿದೆ.
ಇದನ್ನೂ ಓದಿ: Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
MUST WATCH
ಹೊಸ ಸೇರ್ಪಡೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.