Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

Team Udayavani, Jan 8, 2025, 6:44 AM IST

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

ಕಾಸರಗೋಡು: ಕರ್ನಾಟಕಕ್ಕೆ ಕೇರಳ ರಾಜ್ಯ ಸಾರಿಗೆ ಬಸ್‌ (ಕೆಎಸ್ಸಾರ್ಟಿಸಿ) ಸೇವೆಗಳ ಟಿಕೆಟ್‌ ದರ ಹೆಚ್ಚಳಗೊಳಿಸಲಾಗಿದೆ. ಹೆಚ್ಚಳವನ್ನು ಜ. 7ರಂದು ಅಂತಿಮಗೊಳಿಸಲಾಗಿದ್ದು ಜಾರಿಗೆ ಬಂದಿದೆ. ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಟಿಕೆಟ್‌ ದರವನ್ನು ಹೆಚ್ಚಿಸಿದ ಹಿನ್ನೆಲೆಯಲ್ಲಿ ಕೇರಳ ರಾಜ್ಯವೂ ಅಂತಾರಾಜ್ಯ ಬಸ್‌ ಟಿಕೆಟ್‌ ದರ ಹೆಚ್ಚಳಗೊಳಿಸಿದೆ.

ಅಂತಾರಾಜ್ಯ ಒಪ್ಪಂದದ ಪ್ರಕಾರ ಎರಡು ರಾಜ್ಯಗಳ ನಡುವೆ ಟಿಕೆಟ್‌ ದರ ಏಕರೂಪವಾಗಿರಬೇಕೆಂದು ಈ ಹಿಂದೆ ತೀರ್ಮಾನಿಸಲಾಗಿತ್ತು. ಕರ್ನಾಟಕ ಸರಕಾರ ಬಸ್‌ ಪ್ರಯಾಣ ದರವನ್ನು ಶೇ. 15ರಷ್ಟು ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಕೇರಳ ಸರಕಾರವು ಅಂತಾರಾಜ್ಯ ಬಸ್‌ ಪ್ರಯಾಣ ದರ ಹೆಚ್ಚಿಸಿದೆ.

ಇದರಂತೆ ಕಾಸರಗೋಡು-ಮಂಗಳೂರು ಟಿಕೆಟ್‌ ದರ 81 ರೂ.ಗಳಿಗೇರಿದೆ. ಈ ಹಿಂದೆ 74 ರೂ. ಪ್ರಯಾಣ ದರವಿತ್ತು. ಇದೀಗ 7 ರೂ. ಹೆಚ್ಚಳವಾಗಿದೆ. ಪುತ್ತೂರಿಗೆ ಇದೀಗ 85 ರೂ. ಆಗಿದ್ದು, ಈ ಹಿಂದೆ 74 ರೂ. ಆಗಿತ್ತು. ಸುಳ್ಯಕ್ಕೆ 80 ರೂ. ಟಿಕೆಟ್‌ ದರ ನಿಗದಿಗೊಳಿಸಲಾಗಿದೆ. ಈ ಹಿಂದೆ 73 ರೂ. ಇತ್ತು.

ಟಾಪ್ ನ್ಯೂಸ್

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು

2

Kasaragod: ಯುವತಿ ನಾಪತ್ತೆ; ದೂರು ದಾಖಲು

cr

ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Untitled-1

Kasaragod Crime News: ನೇಣು ಬಿಗಿದು ಯುವಕ ಆತ್ಮಹ*ತ್ಯೆ

1-katte

ಕಟ್ಟೆಮಾಡು ದೇಗುಲ ವಸ್ತ್ರ ಸಂಹಿತೆೆ ವಿವಾದ: ಆಡಳಿತ ಮಂಡಳಿ ಸಭೆಯಲ್ಲಿ ಮೂಡದ ಒಮ್ಮತ‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

9-uv-fusion

Smile: ಚಿಂತೆಯನ್ನು ದೂರಮಾಡಿ ಒಮ್ಮೆ ನೀ ನಗು

8-uv-fusion

Students: ಹಾಸ್ಟೆಲ್‌ ಜೀವನ ಸ್ನೇಹ, ಪಾಠ ಲೋಕ

7-uv-fusion

UV Fusion: ವಾಸ್ತವದ ಗೂಡಲ್ಲಿ ಭಾವಸೆಲೆ ಅರಳಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.