Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು
Team Udayavani, Jan 7, 2025, 9:40 PM IST
ಗಂಗೊಳ್ಳಿ: ಇಲ್ಲಿನ ಬಂದರ್ನಿಂದ 12 ನಾಟಿಕಲ್ ಮೈಲು ದೂರದ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೀನುಗಾರರೊಬ್ಬರು ಮೃತಪಟ್ಟಿದ್ದಾರೆ.
ಕಿರಿಮಂಜೇಶ್ವರ ಗ್ರಾಮದ ಮಾಚ ಖಾರ್ವಿ (49) ಮೃತರು. ಅವರು ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು, ಜ. 6ರಂದು ಸಮುದ್ರಕ್ಕೆ ಬಿದ್ದು ಕಾಣೆಯಾಗಿದ್ದರು. ಮಂಗಳವಾರ ಮಧ್ಯಾಹ್ನ ಮೃತದೇಹ ದೊರೆತಿದೆ. ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
AUSvSL: ಲಂಕಾ ಸರಣಿಗೆ ಆಸೀಸ್ ತಂಡ ಪ್ರಕಟ: ಸ್ಟೀವ್ ಸ್ಮಿತ್ ಗೆ ನಾಯಕತ್ವ ಪಟ್ಟ
CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್ ನಾಮಿನೇಷನ್ ವೋಟಿಂಗ್ ವಿಸ್ತರಣೆ
ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.