Sullia: ಬಸ್ಸಿನಿಂದ ವಿದ್ಯಾರ್ಥಿ ರಸ್ತೆಗೆಸೆಯಲ್ಪಟ್ಟ ಪ್ರಕರಣ; ಚಾಲಕ-ನಿರ್ವಾಹಕರಿಗೆ ಶಿಕ್ಷೆ

ಆರೋಪ ಸಾಬೀತು

Team Udayavani, Jan 8, 2025, 6:50 AM IST

Sullia: ಬಸ್ಸಿನಿಂದ ವಿದ್ಯಾರ್ಥಿ ರಸ್ತೆಗೆಸೆಯಲ್ಪಟ್ಟ ಪ್ರಕರಣ; ಚಾಲಕ-ನಿರ್ವಾಹಕರಿಗೆ ಶಿಕ್ಷೆ

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ಸಿನಿಂದ ವಿದ್ಯಾರ್ಥಿ ರಸ್ತೆಗೆಸೆಯಲ್ಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪ ಸಾಬೀತಾಗಿದ್ದು, ಕೆಎಸ್‌ಆರ್‌ಟಿಸಿ ಬಸ್ಸಿನ ಚಾಲಕ ಹಾಗೂ ನಿರ್ವಾಹಕರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

2019ರ ಆ. 24ರಂದು ಘಟನೆ ನಡೆದಿತ್ತು. ಆಪಾದಿತ ವಿಷ್ಣು ಕುಮಾರ್‌ ಮತ್ತು ವಿಜಯಕುಮಾರ್‌ ಅವರು ಕೆಎಸ್‌ಆರ್‌ಟಿಸಿ ಬಸ್ಸಿನ ಚಾಲಕ ಮತ್ತು ನಿರ್ವಾಹಕರಾಗಿದ್ದು, ನಿಂತಿಕಲ್ಲು ಕಡೆಯಿಂದ ಕಾಣಿಯೂರು ಕಡೆಗೆ ಸಂಚರಿಸುವ ವೇಳೆ ಬಸ್ಸಿನ ಪ್ರಯಾಣಿಕರು ಹತ್ತುವ ಹಾಗೂ ಇಳಿಯುವ ದ್ವಾರದ ಬಾಗಿಲುಗಳನ್ನು ಮುಚ್ಚಿ ಭದ್ರಪಡಿಸಿರಲಿಲ್ಲ. ಆಪಾದಿತ ವಿಷ್ಣು ಕುಮಾರ್‌ ಬಸ್ಸನ್ನು ಅಜಾಗರೂಕತೆಯಿಂದ ಚಲಾಯಿಸಿದ್ದು, ಈ ಪರಿಣಾಮ ಕಡಬ ತಾಲೂಕಿನ ಬೆಳಂದೂರು ಎನ್ನುವಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿ ಮಹಮ್ಮದ್‌ ಅಫೀಸ್‌ ರಸ್ತೆಗೆ ಎಸೆಯಲ್ಪಟ್ಟು ಮುಖಕ್ಕೆ, ತಲೆಗೆ, ಕಾಲಿಗೆ ರಕ್ತ ಬರುವ ಹಾಗೂ ಗುದ್ದಿದ ಗಂಭೀರ ಸ್ವರೂಪದ ಗಾಯಗಳಾಗಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ ಸುಳ್ಯದ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾ ಧೀಶೆ ಅರ್ಪಿತಾ ಆರೋಪಿಗಳ ಅಪರಾಧ ಸಾಬೀತಾಗಿ ಅವರನ್ನು ದೋಷಿ ಎಂದು ಘೋಷಿಸಿದ್ದು, 1ನೇ ಆರೋಪಿಗೆ ಕಲಂ 279ರಡಿಯಲ್ಲಿ 1 ತಿಂಗಳ ಜೈಲುವಾಸ ಮತ್ತು 1 ಸಾವಿರ ರೂ. ದಂಡ, ಕಲಂ 338ರಡಿಯಲ್ಲಿ 1 ತಿಂಗಳ ಜೈಲು ಮತ್ತು 1 ಸಾವಿರ ರೂ. ದಂಡ, 2ನೇ ಆರೋಪಿಗೆ ಕಲಂ 336ರಡಿಯಲ್ಲಿ 1 ತಿಂಗಳ ಜೈಲು ಮತ್ತು 250 ರೂ. ದಂಡ ವಿಧಿಸಲಾಗಿದೆ. ಎಲ್ಲ ಶಿಕ್ಷೆಗಳು ಏಕಕಾಲಕ್ಕೆ ಜಾರಿಯಾಗತಕ್ಕದ್ದು ಎಂದು ಆದೇಶಿಸಿದ್ದಾರೆ. ಸರಕಾರದ ಪರ ಸಹಾಯಕ ಸರಕಾರಿ ಅಭಿಯೋಜಕರು ವಾದಿಸಿದ್ದರು.

ಟಾಪ್ ನ್ಯೂಸ್

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Bantwal: ಕಲ್ಲಡ್ಕ ಫ್ಲೈಓವರ್‌; ಪೂರ್ಣತೆಯತ್ತ; ಕಾಂಕ್ರೀಟ್‌ ಕಾಮಗಾರಿ ಪ್ರಗತಿ

courts

Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ

Court-1

Puttur: ಮಹಿಳೆಯ ಮಾನಭಂಗ ಯತ್ನ ಪ್ರಕರಣ; ಆರೋಪಿ ಖುಲಾಸೆ

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

8

Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ

7(2

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

7(1

Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.