Fraud Case: ಇಸ್ರೇಲ್ ವೀಸಾ ಭರವಸೆ: 7.50 ಲ.ರೂ. ವಂಚನೆ
Team Udayavani, Jan 7, 2025, 6:35 AM IST
ಮಂಗಳೂರು: ಇಸ್ರೇಲ್‌ನಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ನಂಬಿಸಿ 7.50 ಲ.ರೂ.ಗಳನ್ನು ಪಡೆದು ವಂಚಿಸಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.
ಜೆರಾಲ್ಡ್ ಫ್ರಾನ್ಸಿಸ್ ಡಿ’ಸೋಜಾ ಎರಡು ವರ್ಷಗಳ ಹಿಂದೆ ವ್ಯಕ್ತಿಯೋರ್ವರಿಗೆ ಇಸ್ರೇಲ್ ದೇಶದಲ್ಲಿ ಉದ್ಯೋಗದ ನಿಮಿತ್ತ ವೀಸಾ ಕೊಡಿಸುವುದಾಗಿ ನಂಬಿಸಿದ್ದರು. ಅದರಂತೆ ಜೆರಾಲ್ಡ್‌ಗೆ 5.50 ಲ.ರೂ. ಹಾಗೂ ಆತನ ಸಹಪಾಠಿ ಸಯ್ಯದ್ ಫರಾಜ್ ಅಹಮ್ಮದ್‌ನಿಗೆ 2 ಲ.ರೂ. ಪಾವತಿಸಲಾಗಿತ್ತು. ಆದರೆ ಇದುವರೆಗೂ ವೀಸಾ ಮಾಡಿಕೊಟ್ಟಿಲ್ಲ. ಹಣವನ್ನು ವಾಪಸ್ ಕೂಡ ನೀಡಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ
Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು
ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
MUST WATCH
ಹೊಸ ಸೇರ್ಪಡೆ
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.