GDP: ಈ ವರ್ಷ ಶೇ.6.4ರಷ್ಟು ಜಿಡಿಪಿ ಪ್ರಗತಿ ನಿರೀಕ್ಷೆ: 4 ವರ್ಷಗಳ ಕನಿಷ್ಠ
Team Udayavani, Jan 7, 2025, 9:08 PM IST
ನವದೆಹಲಿ: 2024-25ನೇ ಸಾಲಿನಲ್ಲಿ ದೇಶದ ಆರ್ಥಿಕ ಬೆಳವಣಿಗೆ ದರ ಶೇ.6.4ರಷ್ಟು ದಾಖಲಾಗುವ ನಿರೀಕ್ಷೆಯಿದೆ. ಇದು ನಿಜವಾದರೆ, ಜಿಡಿಪಿ ಪ್ರಗತಿ ದರ ಕಳೆದ 4 ವರ್ಷಗಳ ಕನಿಷ್ಠಕ್ಕೆ ಇಳಿದಂತೆ ಎಂದು ಸರ್ಕಾರದ ದತ್ತಾಂಶಗಳು ತಿಳಿಸಿವೆ.
ಕೋವಿಡ್ ಸಾಂಕ್ರಾಮಿಕದ ಬಳಿಕ ಇದು ಕನಿಷ್ಠ ಬೆಳವಣಿಗೆ ದರವಾಗಿರಲಿದೆ. 2021-22ರಲ್ಲಿ ಶೇ.9.7, 2022-23ರಲ್ಲಿ ಶೇ.7ರಷ್ಟು ಪ್ರಗತಿ ದರ ದಾಖಲಾಗಿತ್ತು. ಅಲ್ಲದೇ ಮಾರ್ಚ್‌ನಲ್ಲಿ ಮುಕ್ತಾಯವಾದ 2024ರ ಆರ್ಥಿಕ ವರ್ಷದಲ್ಲೂ ಪ್ರಗತಿ ದರ ಶೇ.8.2ರಷ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
MUST WATCH
ಹೊಸ ಸೇರ್ಪಡೆ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.