EVM: ಮತಯಂತ್ರ ತಿರುಚಲು ಸಾಧ್ಯವಿಲ್ಲ, ಅವು ಸುರಕ್ಷಿತ: ರಾಜೀವ್‌ಕುಮಾರ್‌

2019ರಿಂದ ಒಂದೇ ಒಂದು ಮತದ ವ್ಯತ್ಯಾಸವೂ ಕಂಡುಬಂದಿಲ್ಲ

Team Udayavani, Jan 8, 2025, 5:45 AM IST

EVM’s cannot be tampered with, they are safe: Rajiv Kumar

ನವದೆಹಲಿ: ಭಾರತದಲ್ಲಿ ಬಳಕೆ ಮಾಡಲಾಗುತ್ತಿರುವ ಮತಯಂತ್ರಗಳನ್ನು ತಿರುಚಲು ಸಾಧ್ಯವಿಲ್ಲ. ಹಿಂದಿನ ಚುನಾವಣೆಗಳಲ್ಲಿ ಮತಯಂತ್ರ ತಿರುಚಲಾಗಿದೆ ಎಂದು ಮಾಡಿರುವ ಆರೋಪಗಳು ಆಧಾರರಹಿತವಾಗಿವೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್‌ ಕುಮಾರ್‌ ಹೇಳಿದ್ದಾರೆ.

ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ವಿಧಾನಸಭೆ ಚುನಾವಣೆಗಳ ವಿವಿಪ್ಯಾಟ್‌ಗಳನ್ನು ಪರಿಶೀಲನೆ ನಡೆಸಬೇಕು ಎಂದು ಸುಪ್ರೀಂಕೋರ್ಟ್‌ ಸೂಚಿಸಿದ ಬಳಿಕ ನಾವು 67,000ಕ್ಕೂ ಹೆಚ್ಚು ವಿವಿಪ್ಯಾಟ್‌ಗಳನ್ನು ಪರಿಶೀಲನೆ ನಡೆಸಿದ್ದೇವೆ. 2019ರಿಂದ ಈಚೆಗೆ ನಡೆದ ಚುನಾವಣೆಗಳಲ್ಲಿ ಒಂದೇ ಒಂದು ಮತದ ವ್ಯತ್ಯಾಸವೂ ಕಂಡುಬಂದಿಲ್ಲ. ಮತದಾರರ ಪಟ್ಟಿಯಿಂದ ಹಿಡಿದು ಚುನಾವಣಾ ಪ್ರಕ್ರಿಯೆಯವರೆಗೆ ಪ್ರತಿಯೊಂದು ಅಂಶಗಳ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತಿದೆ ಮತ್ತು ಅವುಗಳನ್ನು ರಾಜಕೀಯ ಪಕ್ಷಗಳ ಜತೆ ಹಂಚಿಕೊಳ್ಳಲಾಗುತ್ತಿದೆ’ ಎಂದು ಹೇಳಿದರು.

ಮಸ್ಕ್ಗೆ ಟಾಂಗ್‌: ಇದೇ ವೇಳೆ ಎಲಾನ್‌ ಮಸ್ಕ್ ಅವರಿಗೆ ಪರೋಕ್ಷವಾಗಿ ಟಾಂಗ್‌ ನೀಡಿದ ರಾಜೀವ್‌, ಭಾರತದಲ್ಲಿ ಬಳಸುವ ಇವಿಎಂಗಳನ್ನು ದೇಸಿ ಅಗತ್ಯಕ್ಕನುಗುಣವಾಗಿ ತಯಾರಿಸಲಾಗಿದೆ. ಇವು ಯಾವುದೇ ನೆಟ್‌ವರ್ಕ್‌ಗೆ ಸಂಪರ್ಕ ಹೊಂದಿರುವುದಿಲ್ಲ ಎಂದು ಹೇಳಿದ್ದಾರೆ. ಇವಿಎಂಗಳನ್ನು ಸುಲಭವಾಗಿ ಹ್ಯಾಕ್‌ ಮಾಡಬಹುದು ಎಂದು ಎಲಾನ್‌ ಮಸ್ಕ್ ಕಳೆದ ವರ್ಷ ಹೇಳಿದ್ದರು. ಇದು ಭಾರಿ ಚರ್ಚೆಯನ್ನು ಹುಟ್ಟು ಹಾಕಿದ್ದು, ವಿಪಕ್ಷಗಳು ಚುನಾವಣಾ ಅಯೋಗದ ವಿರುದ್ಧ ತಿರುಗಿ ಬಿದ್ದಿದ್ದವು.

ಟಾಪ್ ನ್ಯೂಸ್

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

8

Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ

7(2

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

7(1

Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

6

Belman: ಅಣೆಕಟ್ಟಿನ ಹಲಗೆ ಅಳವಡಿಕೆ; ತುಂಬಿದ ಶಾಂಭವಿ ನದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.