Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
Team Udayavani, Jan 8, 2025, 6:02 AM IST
ಹೊಸದಿಲ್ಲಿ: ಭಾರತೀಯ ಕ್ರಿಕೆಟ್ ತಂಡಕ್ಕೆ ರಾಹುಲ್ ದ್ರಾವಿಡ್ ಕೋಚ್ ಆಗಿದ್ದಾಗ ಎಲ್ಲವೂ ಸರಿಯಿತ್ತು. ಆದರೆ ಗೌತಮ್ ಗಂಭೀರ್ ಕೋಚ್ ಆಗಿ ಆಯ್ಕೆಯಾದ ಕೂಡಲೇ ತಂಡಕ್ಕೆ ಏನಾಯಿತು ಎಂದು ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಕಳವಳ ವ್ಯಕ್ತಪಡಿಸಿದ್ದಾರೆ.
ದ್ರಾವಿಡ್ ಕೋಚ್ ಆಗಿದ್ದಾಗ ಭಾರತ ಟಿ20 ವಿಶ್ವಕಪ್ ಗೆದ್ದಿತು. ಮೂರೂ ಕ್ರಿಕೆಟ್ ಮಾದರಿಗಳಲ್ಲಿ ತನ್ನ ಪಾರಮ್ಯವನ್ನು ಉಳಿಸಿಕೊಂಡಿತ್ತು. ಆದರೆ ಗಂಭೀರ್ ಕೋಚ್ ಆದ ಬೆನ್ನಲ್ಲೇ ಭಾರತ ತಂಡ ಟೆಸ್ಟ್ ಕ್ರಿಕೆಟ್ನಲ್ಲಿ ವೈಫಲ್ಯ ಕಾಣಲಾರಂಭಿಸಿದೆ. ರೋಹಿತ್ ಶರ್ಮ, ಕೊಹ್ಲಿ ಫಾರ್ಮ್ ಕಳೆದುಕೊಂಡಿದ್ದಾರೆ. ತಂಡಕ್ಕೆ ಏನಾಗಿದೆ ಎಂದು ಭಜ್ಜಿ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SUFC: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಿಂದ ಮೊಟ್ಟಮೊದಲ ಇಂಟರ್-ಸಿಟಿ ಪಂದ್ಯಾವಳಿ ಆಯೋಜನೆ
Champions Trophy: ರಾಹುಲ್, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ
AUSvSL: ಲಂಕಾ ಸರಣಿಗೆ ಆಸೀಸ್ ತಂಡ ಪ್ರಕಟ: ಸ್ಟೀವ್ ಸ್ಮಿತ್ ಗೆ ನಾಯಕತ್ವ ಪಟ್ಟ
Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್ ಆಟ
Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.