Mangaluru ಎಚ್ಎಂಪಿ ವೈರಸ್; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ
Team Udayavani, Jan 8, 2025, 6:25 AM IST
ಮಂಗಳೂರು: ಹವಾಮಾನ ಬದಲಾವಣೆಯ ಕಾರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೀತ, ಜ್ವರ ಪ್ರಕರಣ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಕಳೆದ ಕೆಲವು ದಿನಗಳಿಂದ ಬೆಳಗ್ಗಿನ ಜಾವ ಚಳಿ ಆರಂಭಗೊಂಡಿದ್ದು, ಸಾಂಕ್ರಾಮಿಕ ರೋಗ ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿಕೊಳ್ಳುವ ಅಗತ್ಯ ಇದೆ.
ಹವಾಮಾನ ಬದಲಾದಾಗ ಸಾಂಕ್ರಾಮಿಕ ರೋಗಗಳು ಸಾಮಾನ್ಯ. ಚೀನದಲ್ಲಿ ಉಲ್ಬಣಿಸಿರುವ ಹ್ಯೂಮನ್ ಮೆಟಾನ್ಯುಮೊ ವೈರಸ್ (ಎಚ್ಎಂಪಿ) ಬಗ್ಗೆ ಸದ್ಯಕ್ಕೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಇದರಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆ ಇರುವುದಿಲ್ಲ, ಮಾರಣಾಂತಿಕವೂ ಅಲ್ಲವಾದ್ದರಿಂದ ಗಾಬರಿಪಡುವ ಅಗತ್ಯವಿಲ್ಲ. ಸದ್ಯಕ್ಕೆ ದ.ಕ. ಜಿಲ್ಲೆಯಲ್ಲಿ ಈ ವೈರಸ್ ತಳಿ ಕಾಣಿಸಿಕೊಂಡಿಲ್ಲ. ಇದೇ ಕಾರಣಕ್ಕೆ ವಿಶೇಷ ನಿಗಾವಣೆ ಸದ್ಯಕ್ಕಿಲ್ಲ. ಹವಾಮಾನ ಬದಲಾವಣೆಯ ಮೇಲೆ ಸಾಮಾನ್ಯವಾಗಿ ವೈರಸ್ ಹರಡುವಿಕೆ ಇರುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ
Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು
ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
MUST WATCH
ಹೊಸ ಸೇರ್ಪಡೆ
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.