ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Team Udayavani, Jan 8, 2025, 12:40 AM IST
ಸುರತ್ಕಲ್: ಉದ್ಯಮಿ ಮಮ್ತಾಜ್ ಅಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಬಂಧಿತರಾಗಿರುವ 6 ಮಂದಿ ಆರೋಪಿಗಳ ವಿರುದ್ದ ಸುರತ್ಕಲ್ ಪೊಲೀಸರು ಆರೋಪ ಪಟ್ಟಿಯನ್ನು ಸೋಮವಾರ ಸಲ್ಲಿಸಿದ್ದಾರೆ.
2,200ಕ್ಕೂ ಆಧಿಕ ಪುಟಗಳ ಚಾರ್ಜ್ ಶೀಟ್‌ನಲ್ಲಿ 100ಕ್ಕೂ ಅಧಿಕ ಸಾಕ್ಷಿಗಳನ್ನು ವಿಚಾರಿಸಿದ್ದಾರೆ. ಪ್ರಧಾನ ಆರೋಪಿ ರೆಹಮತ್ ಈಕೆಯ ಪತಿ ಶೊಯಿಬ್ ಸೇರಿದಂತೆ 6 ಮಂದಿ ವಿರುದ್ದ ಆರೋಪ ಪಟ್ಟಿ ಸಲ್ಲಿಸಲಾಗಿದೆ. 2024ರಂದು ಅ. 7ರಂದು ಪಣಂಬೂರು ಬಳಿ ಕಾರು ಢಿಕ್ಕಿಯಾಗಿದ್ದು, ಅನಂತರ ಮಮ್ತಾಜ್ ಅಲಿ ಅವರ ಮೃತದೇಹ ಕೂಳೂರು ಸೇತುವೆ ಬಳಿ ನದಿ ನೀರಿನಲ್ಲಿ ಪತ್ತೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ
Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು
ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.