Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
ಐದು ಕಡೆ ಲೋಕಾಯುಕ್ತ ಅಧಿಕಾರಿಗಳಿಂದ ಏಕಕಾಲದಲ್ಲಿ ದಾಳಿ...
Team Udayavani, Jan 8, 2025, 8:48 AM IST
ಗದಗ: ಗದಗ-ಬೆಟಗೇರಿ ನಗರಸಭೆಯ ಕಾರ್ಯನಿರ್ವಾಹಕ ಇಂಜಿನಿಯರ್ ಗೆ ಬುಧವಾರ(ಜ8)ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್ ನೀಡಿದೆ. ನಗರಸಭೆಯ ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ್
ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ಬಂಡಿವಡ್ಡರ ಅವರಿಗೆ ಸೇರಿದ ಗಜೇಂದ್ರಗಡ, ಬಾಗಲಕೋಟೆ ಸೇರಿದಂತೆ ಐದು ಕಡೆ ಲೋಕಾಯುಕ್ತ ದಾಳಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಲೋಕಾಯುಕ್ತ ಎಸ್ಪಿ ಹನಮಂತರಾಯ್, ಡಿವೈಎಸ್ ಪಿ.ವಿಜಯ್ ಬಿರಾದಾರ್ ನೇತೃತ್ವದಲ್ಲಿ ಬಂಡಿವಡ್ಡರ ಮನೆ ಮೇಲೆ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ
ಇನ್ಸ್ ಪೆಕ್ಟರ್ ಪರಮೇಶ್ ಕವಟಗಿ ಸೇರಿದಂತೆ ಧಾರವಾಡ ಸಿಬಂದಿಯಿಂದ ದಾಖಲೆ ಪರಿಶೀಲನೆ ನಡೆದಿದ್ದು, ಪಿಎಸ್ ಐ ಎಸ್ ಎಸ್ ತೇಲಿ ಸೇರಿದಂತೆ ಲೋಕಾಯುಕ್ತ ಸಿಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
MUST WATCH
ಹೊಸ ಸೇರ್ಪಡೆ
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Friendship: ವಿಶ್ವದ ಸುಂದರ ಸಂಬಂಧ ಗೆಳೆತನ
Kota Shivarama Karanth: ಅನುಭವದ ಬುತ್ತಿ ಕೊಟ್ಟ ಕಾರಂತರು…
Team India; ಕಿವೀಸ್ ಸರ್ಜನ್ ಭೇಟಿಯಾದ ಬುಮ್ರಾ: ಚಾಂಪಿಯನ್ಸ್ ಟ್ರೋಫಿಗೆ ಅನುಮಾನ?
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.