Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Team Udayavani, Jan 8, 2025, 1:56 PM IST

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

ತಿರುವನಂತಪುರಂ: ಮಲಯಾಳಂ ನಟಿ ಹನಿ ರೋಸ್ (Malayalam actor Honey Rose) ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿ ಕೇರಳದ ಖ್ಯಾತ ಉದ್ಯಮಿ ಬಾಬಿ ಚೆಮ್ಮನೂರು ಬುಧವಾರ (ಜ.8 ರಂದು) ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ವಯನಾಡ್‌ನಲ್ಲಿ ಬಾಬಿ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಜನವರಿ 7 ರಂದು ಬಾಬಿ ಚೆಮ್ಮನೂರ್ ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧ ಆಕ್ಷೇಪಾರ್ಹಗಳನ್ನು ಪದಗಳನ್ನು ಬಳಸಿದ್ದಾರೆ ಎನ್ನುವ ಆರೋಪವನ್ನು ಮಾಡಿ ಎರ್ನಾಕುಲಂ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಹನಿ ರೋಸ್‌ ದೂರು ದಾಖಲಿಸಿದ್ದರು.

ಬಾಬಿ ಚೆಮ್ಮನೂರ್ ಕಣ್ಣೂರಿನಲ್ಲಿ ಜ್ಯುವೆಲ್ಲರಿ ಶೋರೂಂ ಉದ್ಘಾಟನೆ ವೇಳೆ ಆಕೆಗೆ ಅವಮಾನ ಮಾಡಿದ ರೀತಿ ಮಾತನಾಡಿದ್ದರು. ಇನ್ನೊಂದು ಕಾರ್ಯಕ್ರಮದಲ್ಲಿ ತನ್ನ ವಿರುದ್ಧ ಅಶ್ಲೀಲವಾಗಿ ಟೀಕೆಗಳನ್ನು ಮಾಡಿದ್ದಾರೆ ಎಂದು ನಟಿ ಆರೋಪಿಸಿದ್ದರು.

ಇತ್ತೀಚೆಗೆ ನಟಿ ಹನಿ ರೋಸ್‌ ಸೋಶಿಯಲ್‌ ಮೀಡಿಯಾದಲ್ಲಿ ತನ್ನ ವಿರುದ್ಧ ಆಕ್ಷೇಪಾರ್ಹ ಹಾಗೂ ನಿಂದನೀಯ ಪದವನ್ನು ಬಳಿಸಿದ್ದಾರೆ ಎನ್ನುವ ಆರೋಪವನ್ನು ಮಾಡಿ 30 ಜನರ ವಿರುದ್ಧ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 6 ರಂದು ಕುಂಬಳಂ ಮೂಲದ ಶಾಜಿ ಎಂದು ಗುರುತಿಸಲ್ಪಟ್ಟ ಒಬ್ಬ ವ್ಯಕ್ತಿಯನ್ನು ಈಗಾಗಲೇ ಬಂಧಿಸಲಾದೆ.

ಪೊಲೀಸರು ಚೆಮ್ಮನೂರ್ ವಿರುದ್ಧ ಬಿಎನ್‌ಎಸ್ ಸೆಕ್ಷನ್ 75 (ಲೈಂಗಿಕ ಕಿರುಕುಳ) ಮತ್ತು ಐಟಿ ಕಾಯ್ದೆಯ ಸೆಕ್ಷನ್ 67 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಬುಧವಾರ ವಶಕ್ಕೆ ಪಡೆದುಕೊಂಡು ವಿಚಾರಣೆ ಆರಂಭಿಸಿದ್ದಾರೆ.

2005ರಲ್ಲಿ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದ ಹನಿ ರೋಸ್, 2012 ರಲ್ಲಿ ಬಂದ ʼTrivandrum Lodgeʼ ನಲ್ಲಿನ ಪಾತ್ರದೊಂದಿಗೆ ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಖ್ಯಾತಿಗಳಿಸಿದರು. ಮಲಯಾಳಂ ಚಿತ್ರಗಳಲ್ಲದೆ ಅವರು ತಮಿಳು, ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲೂ ಗುರುತಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.