Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Team Udayavani, Jan 9, 2025, 10:23 AM IST
ಕೊಹಿಮಾ: ಗೂಗಲ್ ಮ್ಯಾಪ್ ಅನುಸರಿಸಿ ಪ್ರಯಾಣಿಸುತ್ತಿದ್ದ ವೇಳೆ ದಿಕ್ಕು ತಪ್ಪಿ ನಾಗಾಲ್ಯಾಂಡ್‌ನ ಗ್ರಾಮವೊಂದಕ್ಕೆ ತಲುಪಿದ್ದ ಅಸ್ಸಾಂ ಪೊಲೀಸರ ತಂಡವನ್ನು ಸ್ಥಳೀಯರು ಒತ್ತೆಯಾಳಾಗಿ ಇರಿಸಿಕೊಂಡ ಘಟನೆ ಮಂಗಳವಾರ ನಡೆದಿದೆ.
ಆರೋಪಿಯೊಬ್ಬನ ಸೆರೆಗಾಗಿ ತೆರಳಿದ್ದ 16 ಪೊಲೀಸರ ತಂಡವನ್ನು ದುಷ್ಕರ್ಮಿಗಳೆಂದು ಭಾವಿಸಿದ್ದ ಗ್ರಾಮಸ್ಥರು ದಾಳಿ ನಡೆಸಿ ಸೆರೆ ಹಿಡಿದಿದ್ದರು. ಈ ಘಟನೆಯಲ್ಲಿ ಓರ್ವ ಪೊಲೀಸ್ ಸಿಬಂದಿಗೆ ಗಾಯವಾಗಿದೆ ಎಂದು ಅಸ್ಸಾಂ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸುದ್ದಿ ತಿಳಿದುಬರುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಸ್ಸಾಂ ಪೊಲೀಸರು ಸಹೋದ್ಯೋಗಿಗಳನ್ನು ಬಿಡುಗಡೆ ಮಾಡಿಸಿದ್ದಾರೆ.
ಇದನ್ನೂ ಓದಿ: Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.