Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

ಹರ್ದೀಪ್‌ ಸಿಂಗ್‌ ನಿಜ್ಜರ್‌ ಖಲಿಸ್ತಾನಿ ಪರ ಪ್ರಮುಖ ಮುಖಂಡನಾಗಿದ್ದ.

Team Udayavani, Jan 9, 2025, 2:51 PM IST

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

ಒಟ್ಟಾವಾ: ಖಲಿಸ್ತಾನಿಯ ಪ್ರತ್ಯೇಕತಾವಾದಿ ಮುಖಂಡ ಹರ್ದೀಪ್‌ ಸಿಂಗ್‌ ನಿಜ್ಜಾರ್‌ (Hardeep Singh Nijjar) ಹ*ತ್ಯೆ ಪ್ರಕರಣದ ಆರೋಪಿಗಳಾದ ನಾಲ್ವರು ಭಾರತೀಯ ಪ್ರಜೆಗಳಿಗೆ ಕೆನಡಾ ಕೋರ್ಟ್‌ ಜಾಮೀನು ಮಂಜೂರು ಮಾಡಿರುವುದಾಗಿ ವರದಿ ತಿಳಿಸಿದೆ.

ಪ್ರಕರಣದಲ್ಲಿ ಭಾರತದ ಪ್ರಜೆಗಳಾದ ಕರಣ್‌ ಬ್ರಾರ್‌, ಅಮನ್‌ ದೀಪ್‌ ಸಿಂಗ್‌, ಕಮಲ್‌ ಪ್ರೀತ್‌ ಸಿಂಗ್‌ ಹಾಗೂ ಕರಣ್‌ ಪ್ರೀತ್‌ ಸಿಂಗ್‌ ವಿರುದ್ಧ ಕೊ*ಲೆ ಮತ್ತು ಹ*ತ್ಯೆ ಸಂಚಿನ ಆರೋಪಡಿ ದೋಷಿ ಎಂದು ಕೋರ್ಟ್‌ ತೀರ್ಪು ನೀಡಿತ್ತು.

ಫೆ.11ರಂದು ಬ್ರಿಟಿಷ್‌ ಕೊಲಂಬಿಯಾ ಸುಪ್ರೀಂಕೋರ್ಟ್‌ ನಲ್ಲಿ ಮುಂದಿನ ವಿಚಾರಣೆ ನಡೆಯಲಿದೆ ಎಂದು ವರದಿ ವಿವರಿಸಿದೆ.

ಹರ್ದೀಪ್‌ ಸಿಂಗ್‌ ನಿಜ್ಜರ್‌ ಖಲಿಸ್ತಾನಿ ಪರ ಪ್ರಮುಖ ಮುಖಂಡನಾಗಿದ್ದ. ನಿಜ್ಜರ್‌ ನನ್ನು 2023ರ ಜೂನ್‌ ನಲ್ಲಿ ಬ್ರಿಟಿಷ್‌ ಕೊಲಂಬಿಯಾ ಪ್ರದೇಶದಲ್ಲಿ ಗುಂಡಿಟ್ಟು ಹ*ತ್ಯೆಗೈಯಲಾಗಿತ್ತು. ಈ ಘಟನೆ ಕುರಿತು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರೂಡೋ ನಿಜ್ಜರ್‌ ಹ*ತ್ಯೆಯ ಹಿಂದೆ ಭಾರತ ಸರ್ಕಾರದ ಕೈವಾಡ ಇರುವುದಾಗಿ ಆರೋಪಿಸುವ ಮೂಲಕ ಪ್ರಕರಣ ಜಾಗತಿಕ ಮಟ್ಟದ ಗಮನ ಸೆಳೆಯಲು ಕಾರಣವಾಗಿತ್ತು.

ಆದರೆ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರೂಡೋ ಆರೋಪ ತಳ್ಳಿಹಾಕಿದ್ದ ಭಾರತ, ಇದೊಂದು ಆಧಾರ ರಹಿತ ಆರೋಪ ಎಂದು ತಿರುಗೇಟು ನೀಡಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2024ರ ಮೇನಲ್ಲಿ ರಾಯಲ್‌ ಕೆನಡಿಯನ್‌ ಮೌಂಟೆಡ್‌ ಪೊಲೀಸರು (RCMP) ನಾಲ್ವರು ಭಾರತೀಯ ಪ್ರಜೆಗಳನ್ನು ಬಂಧಿಸಿದ್ದರು. ಏತನ್ಮಧ್ಯೆ ಪ್ರಾಥಮಿಕ ವಿಚಾರಣೆ ಹಂತದಲ್ಲಿ ಸಾಕ್ಷ್ಯಾಧಾರ ಒದಗಿಸಲು ವಿಳಂಬವಾಗಿರುವುದಕ್ಕೆ ಟೀಕೆ ಎದುರಿಸುವಂತಾಗಿತ್ತು.

ಟಾಪ್ ನ್ಯೂಸ್

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Without Helmet: ಹೀಗೂ ಉಂಟೇ.! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Without Helmet: ಹೀಗೂ ಉಂಟೇ.! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.