ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ನೂತನ ಅಧ್ಯಕ್ಷರಾಗಿ ಎಂ.ಮಹೇಶ್‌ ಹೆಗ್ಡೆ ಮೊಳಹಳ್ಳಿ, ಉಪಾಧ್ಯಕ್ಷರಾಗಿ ಜಗನ್ನಾಥ ಶೆಟ್ಟಿ ಚಿಟ್ಟೆಬೆ„ಲು ಆಯ್ಕೆ

Team Udayavani, Jan 9, 2025, 4:25 PM IST

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ತೆಕ್ಕಟ್ಟೆ : ಕುಂದಾಪುರ ತಾಲೂಕಿನ ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ನೂತನ ಅಧ್ಯಕ್ಷರಾಗಿ ಎಂ.ಮಹೇಶ್‌ ಹೆಗ್ಡೆ ಮೊಳಹಳ್ಳಿ ಹಾಗೂ ಉಪಾಧ್ಯಕ್ಷರಾಗಿ ಜಗನ್ನಾಥ ಶೆಟ್ಟಿ ಚಿಟ್ಟೆಬೆ„ಲು ಅವರು ಆಯ್ಕೆಗೊಂಡರು.

ಜ.6ರಂದು ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆದ ನೂತನ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಚುನಾವಣಾ ಅಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ಸುನಿಲ್‌ ಕುಮಾರ್‌ ಚುನಾವಣೆಯನ್ನು ನಿರ್ವಹಿಸಿ, ಪ್ರಮಾಣ ಪತ್ರವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಉದ್ಯಮಿ ಎಂ.ದಿನೇಶ ಹೆಗ್ಡೆ ಮೊಳಹಳ್ಳಿ, ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಬಿ.ಅರುಣ್‌ ಕುಮಾರ್‌ ಹೆಗ್ಡೆ, ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ದೀಪಾ ಶೆಟ್ಟಿ , ಮಾಜಿ ನಿರ್ದೇಶಕ ದೀನಪಾಲ್‌ ಶೆಟ್ಟಿ ಜಿಲ್ಲಾ ಬ್ಯಾಂಕ್‌ ಪ್ರತಿನಿಧಿ ಚಂದ್ರಶೇಖರ ಶೆಟ್ಟಿ, ಸಂದೀಪ್‌ ಶೆಟ್ಟಿ, ಸಂಘದ ನಿರ್ದೇಶಕರಾದ ಎಚ್‌.ಹರಿಪ್ರಸಾದ್‌ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಲವಕರ ಶೆಟ್ಟಿ, ಅನಿಲ್‌ ಕುಮಾರ್‌ ಶೆಟ್ಟಿ, ವಾಣಿ ಆರ್‌.ಶೆಟ್ಟಿ, ಇಂದಿರಾ ಯು.ಶೆಟ್ಟಿ, ಚೆ„ತ್ರ ವಿ.ಅಡಪ, ದಿನೇಶ್‌ಮೊಗವೀರ, ಉಮೇಶ ಶೆಟಿ ಕ್ಯಾಸನಮಕ್ಕಿ , ಗಣೇಶ, ಗಿರೀಶ್‌ ಮತ್ತಿತರರು ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾರ್ವತಿ ಎಂ. ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.