Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Team Udayavani, Jan 9, 2025, 6:18 PM IST
ನವದೆಹಲಿ: ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚೀಲದಲ್ಲಿ ಮೊಸಳೆ ತಲೆಬುರುಡೆಯನ್ನು ಹೊತ್ತೊಯ್ಯುತ್ತಿದ್ದ ಆರೋಪದ ಮೇಲೆ ಕೆನಡಾದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಗುರುವಾರ(ಜ9) ತಿಳಿಸಿದೆ.
ಸೋಮವಾರ ಮಾಂಟ್ರಿಯಲ್ಗೆ ತನ್ನ ವಿಮಾನವನ್ನು ಹತ್ತಲು ತಯಾರಿ ನಡೆಸುತ್ತಿದ್ದ ವೇಳೆ ವಿಮಾನ ನಿಲ್ದಾಣದ ಟರ್ಮಿನಲ್ 3 ನಲ್ಲಿ ಭದ್ರತಾ ತಪಾಸಣೆಯ ಸಮಯದಲ್ಲಿ ಪ್ರಯಾಣಿಕರನ್ನು ತಡೆಹಿಡಿಯಲಾಗಿದೆ ಎಂದು ಇಲಾಖೆ ಹೇಳಿದೆ.
“ಪರಿಶೀಲನೆಯ ನಂತರ, 777 ಗ್ರಾಂ ತೂಕದ ಮೊಸಳೆಯ ಮರಿಯ ದವಡೆಯನ್ನು ಹೋಲುವ ಚೂಪಾದ ಹಲ್ಲುಗಳನ್ನು ಹೊಂದಿರುವ ತಲೆಬುರುಡೆಯನ್ನು ಕೆನೆ ಬಣ್ಣದ ಬಟ್ಟೆಯಲ್ಲಿ ಸುತ್ತಿರುವುದು ಕಂಡುಬಂದಿದೆ” ಎಂದು ಕಸ್ಟಮ್ಸ್ ಇಲಾಖೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್ ರಗಳೆ
German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್ ಶೆಫರ್ಡ್ ನಾಯಿ ಕೊಂದ!
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.