High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ
Team Udayavani, Jan 9, 2025, 11:25 PM IST
ಬೆಂಗಳೂರು: ಕಾರಿನಲ್ಲಿ ಕುಳಿತು ನ್ಯಾಯಾಲಯದ ಕಲಾಪಕ್ಕೆ ಹಾಜರಾದ ವಕೀಲೆಯೊಬ್ಬರ ನಡೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ ವಿಚಾರಣೆ ಮುಂದೂಡದಂತೆ ಅವರು ಮಾಡಿದ ಮನವಿಯನ್ನು ಒಪ್ಪದೆ “ಮೊದಲು ಕೋರ್ಟ್‌ಗೆ ಬನ್ನಿ’ ಎಂದು ಕಟುವಾಗಿ ಹೇಳಿ 1 ವಾರ ಕಾಲ ವಿಚಾರಣೆಯನ್ನು ಮುಂದೂಡಿದೆ.
ಗುರುವಾರ ಪ್ರಕರಣವೊಂದು ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಅರ್ಜಿದಾರರ ಪರ ವಕೀಲೆ ಹೈಕೋರ್ಟ್ ಹೊರಭಾಗದಿಂದ ಕಾರಿನಿಂದಲೇ ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿ “ನಾನು ವಾದ ಮಂಡಿಸುತ್ತೇನೆ. ವಿಚಾರಣೆಯನ್ನು ಕೆಲ ಕಾಲ ಮುಂದೂಡಿ. ಸದ್ಯ ನಾನು ಟ್ರಾಫಿಕ್‌ನಲ್ಲಿ ಸಿಲುಕಿ ಕೊಂಡಿದ್ದೇನೆ. ಇದರಿಂದ ಕೋರ್ಟ್‌ಗೆ ಬರಲು ತಡವಾಯಿತು’ ಎಂದು ಮನವಿ ಮಾಡಿದರು.
ಆದರೆ ಈ ಬಗ್ಗೆ ಬೇಸರ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳು, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆ ಮತ್ತು ಹಿಂದಿನ ಆದೇಶಗಳನ್ನು ಪರಿಶೀಲಿಸಿ, ಅರ್ಜಿ ಕುರಿತು ಕಚೇರಿ ಎತ್ತಿದ್ದ ಆಕ್ಷೇಪಣೆಯನ್ನು ಮನ್ನಿಸಿ 1 ವಾರ ಕಾಲ ವಿಚಾರಣೆಯನ್ನು ಮುಂದೂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಕೊಹ್ಲಿ-ರೋಹಿತ್ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ
Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು
Mangaluru: ಕರಾವಳಿ ಖಗೋಳ ಉತ್ಸವ; ಉಲ್ಕಾ ತುಣುಕು, ನಕ್ಷತ್ರ ವೀಕ್ಷಣೆ ಅವಕಾಶ
Bajpe: ಇನ್ಮುಂದೆ ದೀಪಗಳಿಂದ ಬೆಳಗಲಿದೆ ವಿಮಾನ ನಿಲ್ದಾಣ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.