Supreme Court; ಮೀಸಲಿಂದ ಹೊರಗಿಡುವ ಬಗ್ಗೆ ಶಾಸಕಾಂಗ, ಕಾರ್‍ಯಾಂಗ ನಿರ್ಧರಿಸಲಿ
Team Udayavani, Jan 10, 2025, 6:24 AM IST
ಹೊಸದಿಲ್ಲಿ: ಮೀಸಲು ಲಾಭ ಪಡೆದುಕೊಂಡು ಈಗ ಇತರರೊಂದಿಗೆ ಸ್ಪರ್ಧೆಗಿಳಿಯುವ ಸಾಮರ್ಥ್ಯ ಬೆಳೆಸಿಕೊಂಡಿರುವವರನ್ನು ಆ ವ್ಯಾಪ್ತಿಯಿಂದ ಹೊರಗಿಡುವ ಬಗ್ಗೆ ಕಾರ್ಯಾಂಗ ಮತ್ತು ಶಾಸಕಾಂಗ ನಿರ್ಧರಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕಳೆದ ಆಗಸ್ಟ್‌ನಲ್ಲಿ ಸಾಂವಿಧಾನಿಕ ಪೀಠ ನೀಡಿದ ತೀರ್ಪಿನ ಮೇಲ್ಮನವಿ ಸಂಬಂಧ ಈ ಅಭಿಪ್ರಾಯ ವ್ಯಕ್ತಡಿಸಿರುವ ಸುಪ್ರೀಂ 75 ವರ್ಷಗಳ ಹಿನ್ನೆಲೆಯಲ್ಲಿ ನಾವು ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆ. ಮೀಸಲಾತಿ ಲಾಭ ಪಡೆದು ಈಗ ಇತರರೊಂದಿಗೆ ಸ್ಪರ್ಧಿಸುವ ಸಾಮರ್ಥ್ಯವನ್ನು ಹೊಂದಿರುವವರನ್ನು ಮೀಸಲಾತಿಯಿಂದ ಹೊರಗಿಡುವ ಬಗ್ಗೆ ತಿಳಿಸಿದ್ದೇವೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.