American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

Team Udayavani, Jan 10, 2025, 6:39 AM IST

1-uss

ಲಾಸ್‌ ಏಂಜಲೀಸ್‌: ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ಉಂಟಾಗಿರುವ ಕಾಳ್ಗಿಚ್ಚಿನಿಂದಾಗಿ ಬರೋಬ್ಬರಿ 29,000 ಎಕ್ರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ. ಜತೆಗೆ 1 ಲಕ್ಷಕ್ಕೂ ಅಧಿಕ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಈ ದುರಂತ­ದಲ್ಲಿ ಅಸುನೀಗಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಕ್ಯಾಲಿಫೋರ್ನಿ­ಯಾದಲ್ಲಿ 4 ಲಕ್ಷ ಮಂದಿಗೆ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. 2 ಸಾವಿರ ಮನೆ ಭಸ್ಮವಾಗಿದ್ದು, ಐತಿಹಾಸಿಕ, ಐಷಾರಾಮಿ ಕಟ್ಟಡಗಳು, ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಈ ಪೈಕಿ ಅಧ್ಯಕ್ಷ ಬೈಡೆನ್‌ ಪುತ್ರ ಹಂಟರ್‌ ಬೈಡನ್‌ ವಾಸಿ­ಸುತ್ತಿದ್ದ ಮನೆ ಹಾಗೂ ಕಾರು ಬೆಂಕಿಗಾ­ಹುತಿಯಾಗಿದ್ದು ಫೋಟೋ ವೈರಲ್‌ ಆಗಿದೆ. ಬೆಂಕಿ ಶಮನಗೊಳಿಸುವ ನಿಟ್ಟಿನಲ್ಲಿ 10 ಕಾಪ್ಟರ್‌, ಸಿ-130 ವಿಮಾ­ನಗಳು ಕಾರ್ಯಾಚರಣೆ ನಡೆಸುತ್ತಿವೆ.

ಭಯಾನಕ ಅನುಭವ: ಪ್ರಿಯಾಂಕಾ
ಬೆಂಕಿಗಾಹುತಿಯಾದ ಪ್ರದೇಶದಲ್ಲಿ ವಾಸಿಸುತ್ತಿದ್ದ ಬಾಲುವುಡ್‌ ನಟಿ ನೋರಾ ಫ‌ತೇಹಿ ಹಾಗೂ ಪ್ರಿಯಾಂಕಾ ಚೋಪ್ರಾ ತಮ್ಮ ಭಯಾ­ನಕ ಅನುಭವ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿ ದ್ದಾರೆ. ಕೇವಲ 5 ನಿಮಿಷಗಳ ಹಿಂದಷ್ಟೇ ಸ್ಥಳಾಂತರ ಆಗಬೇಕೆಂಬ ನೋಟಿಸ್‌ ನೀಡಲಾಗಿತ್ತು. ಅಷ್ಟ­ರಲ್ಲೇ ಬೆಂಕಿ ಎಲ್ಲೆಡೆ ವ್ಯಾಪಿಸಿದೆ ಎಂದು ನೋರಾ ಹೇಳಿದ್ದಾರೆ. ಪ್ರಿಯಾಂಕಾ ಬೆಂಕಿ ಹಬ್ಬುತ್ತಿರುವ ವೀಡಿಯೋ ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

17-uv-fusion

Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.