Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

ಇರುವೆಗಳ ದಣಿವರಿಯದ ಕಾರ್ಯಕ್ಷಮತೆಗೆ ಹಲವು ಬಳಕೆದಾರರು ಬಹುಪರಾಕ್‌ ಹೇಳಿದ್ದಾರೆ.

Team Udayavani, Jan 10, 2025, 4:31 PM IST

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

ಇರುವೆ ಸಹಬಾಳ್ವೆಯ ವಿಸ್ಮಯ ಮೂಡಿಸುವ ಕೀಟವಾಗಿದೆ. ಇವುಗಳ ಒಗ್ಗಟ್ಟಿನ ಜೀವನ ಕೌಶಲ ನಿಜಕ್ಕೂ ಹುಬ್ಬೇರಿಸುವಂತಹದ್ದು. ಇರುವೆಗಳಲ್ಲಿ ಅಂದಾಜು 15 ಸಾವಿರ ಪ್ರಭೇದಗಳಿದ್ದು, ಇವು ಸಂಘಜೀವಿ ಎನ್ನುವುದೇ ಮಹತ್ವದ ಅಂಶ. ಇರುವೆ ಅದ್ಭುತವಾದ ಟೀಮ್‌ ವರ್ಕ್‌ ಹಾಗೂ ಸಮಸ್ಯೆಗಳನ್ನು ಪರಿಹರಿಸುವ ಕೌಶಲ್ಯಕ್ಕೆ ಹೆಸರಾದ ಪುಟ್ಟ ಜೀವಿಯಾಗಿದೆ. ಇದೀಗ ಇರುವೆಗಳ ಕೌಶಲ್ಯದ ಕರಾಮತ್ತಿನ ಬಗ್ಗೆ ಮತ್ತೊಮ್ಮೆ ಇಂಟರ್ನೆಟ್‌ ನಲ್ಲಿ ಸದ್ದು ಮಾಡಿದೆ. ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಶೇರ್‌ ಮಾಡಿರುವ ವಿಡಿಯೋದಲ್ಲಿ ಹರಿಯುತ್ತಿರುವ ನೀರನ್ನು ದಾಟಲು ನಿರ್ಮಿಸಿರುವ ಇರುವೆಗಳ ವಿಶಿಷ್ಟ ಸಾಮರ್ಥ್ಯದ ಕೌಶಲ ವೈರಲ್‌ ಆಗಿದ್ದು, ಇದು ನೆಟ್ಟಿಗರನ್ನು ಅಚ್ಚರಿಗೆ ದೂಡಿದೆ…

ಇರುವೆಗಳ ಚತುರ ಎಂಜಿನಿಯರಿಂಗ್‌ ಕೌಶಲ್ಯ!

Nature is Amazing ಎಕ್ಸ್‌ ಖಾತೆಯಲ್ಲಿ ಶೇರ್‌ ಮಾಡಿದ ವಿಡಿಯೋದಲ್ಲಿ, ಇರುವೆಗಳ ಎಂಜಿನಿಯರಿಂಗ್‌ ಪ್ರತಿಭೆ ಪ್ರದರ್ಶನ ಬೆರಗು ಮೂಡಿಸುತ್ತದೆ. ನೀರಿನ ಮೇಲೆ ಇರುವೆಗಳ ಉದ್ದನೆಯ ಸಾಲು ಇದ್ದು, ಸೇತುವೆ ನಿರ್ಮಿಸಿದ್ದನ್ನು ಕಾಣಬಹುದಾಗಿದ್ದು, ಇದು ಇರುವೆಗಳು ಒಂದು ಬದಿಯಿಂದ ಇನ್ನೊಂದು ಬದಿಗೆ ಸಾಗಲು ಅನುಕೂಲ ಕಲ್ಪಿಸಲಿದ್ದು, ಇದು ಇರುವೆಗಳ ಟೀಮ್‌ ವರ್ಕ್‌ ಸಾಮರ್ಥ್ಯ ತೋರಿಸುವುದರ ಜತೆಗೆ ಅವುಗಳ ಅದ್ಭುತ ಎಂಜಿನಿಯರಿಂಗ್‌ ಕೌಶಲದ ವಿರಾಟ್‌ ರೂಪ ಪ್ರದರ್ಶಿಸಿದಂತಾಗಿದೆ.

ಎಕ್ಸ್‌ ಖಾತೆಯಲ್ಲಿನ ಈ ವಿಡಿಯೋವನ್ನು ಆರು ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ. ಇರುವೆಗಳ ಎಂಜಿನಿಯರಿಂಗ್‌ ಕೌಶಲ ಸಾಮಾಜಿಕ ಜಾಲತಾಣ ಬಳಕೆದಾರರಲ್ಲಿ ಕುತೂಹಲ ಹುಟ್ಟಿಸಲು ಕಾರಣವಾಗಿದೆ. ಇರುವೆಗಳ ದಣಿವರಿಯದ ಕಾರ್ಯಕ್ಷಮತೆಗೆ ಹಲವು ಬಳಕೆದಾರರು ಬಹುಪರಾಕ್‌ ಹೇಳಿದ್ದಾರೆ.

ನೆಟ್ಟಿಗರ ಅಚ್ಚರಿಯ ಪ್ರತಿಕ್ರಿಯೆ:

ಇರುವೆಗಳ ಸೇತುವೆ ಕಟ್ಟುವಿಕೆಯ ವಿಡಿಯೋಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಪ್ರತಿಕ್ರಿಯೆ ಹರಿದು ಬಂದಿದೆ. ಇದೊಂದು ಅದ್ಭುತ! ಪ್ರಕೃತಿ ಎಂದಿಗೂ ವಿಸ್ಮಯಗೊಳಿಸುವುದನ್ನು ನಿಲ್ಲಿಸುವುದಿಲ್ಲ ಎಂದು ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ. ಇರುವೆಗಳು ನಿಜಕ್ಕೂ ಒಗ್ಗಟ್ಟಿನ ಕಾರ್ಯದ ಮತ್ತು ತಂತ್ರದ ಮಾಸ್ಟರ್ಸ್‌ ಗಳಾಗಿದ್ದಾರೆ ಎಂದು ಮತ್ತೊಬ್ಬ ಬಳಕೆದಾರರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

“ಇದು ಮನುಷ್ಯನ ಎಂಜಿನಿಯರಿಂಗ್‌ ಕೆಲಸಕ್ಕಿಂತ ಅದ್ಭುತವಾಗಿದೆ ಎಂದು” ಮೂರನೇ ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ. “ ಅಬ್ಬಾ ಇರುವೆಗಳು ಹೇಗೆ ಕರಾರುವಕ್ಕಾಗಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತವೆ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಇದು ನಿಜಕ್ಕೂ ಪ್ರೇರಣದಾಯಕ ಎಂದು ಮತ್ತೊಬ್ಬ ಬಳಕೆದಾರರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Kasaragod: ರೈಲು ಪ್ರಯಾಣಿಕನ ನಗದು, ಲ್ಯಾಪ್‌ಟಾಪ್‌ ಕಳವು

Kasaragod: ರೈಲು ಪ್ರಯಾಣಿಕನ ನಗದು, ಲ್ಯಾಪ್‌ಟಾಪ್‌ ಕಳವು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.