Savarkar ಅವಮಾನ ಕೇಸ್‌: ರಾಹುಲ್‌ಗೆ ಪುಣೆ ಕೋರ್ಟ್‌ ಬೇಲ್‌


Team Udayavani, Jan 11, 2025, 12:44 AM IST

rahul-gandhi

ಪುಣೆ: ಸಾವರ್ಕರ್‌ಗೆ ಅವಮಾನ ಪ್ರಕರಣದಲ್ಲಿ ಪುಣೆಯ ವಿಶೇಷ ನ್ಯಾಯಾಲಯವು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಗೆ ಜಾಮೀನು ನೀಡಿದೆ. ವಿಡಿಯೋ ಕಾನ್ಫರೆನ್ಸ್‌ ಮೂಲಕ ರಾಹುಲ್‌ ಗಾಂಧಿ ಕೋರ್ಟ್‌ಗೆ ಹಾಜರಾಗಿದ್ದರು. ರಾಹುಲ್‌ ಪರ ವಾದ ಮಂಡಿಸಿದ್ದ ವಕೀಲ ಮಿಲಿಂದ್‌ ಪವಾರ್‌ ಅವರು, ಕೋರ್ಟ್‌ ಮುಂದೆ ಹಾಜರಾಗುವುದಕ್ಕೆ ವಿನಾಯ್ತಿಯೊಂದಿಗೆ ಕೋರ್ಟ್‌ ರಾಹುಲ್‌ಗೆ ಜಾಮೀನು ನೀಡಿದೆ. ಫೆ.18ಕ್ಕೆ ಮುಂದಿನ ವಿಚಾರಣೆ ನಡೆಯಲಿದೆ ಎಂದು ಹೇಳಿದರು. 2023ರಲ್ಲಿ ಲಂಡನ್‌ನಲ್ಲಿ ರಾಹುಲ್‌ ಭಾಷಣ ಮಾಡುವಾಗ ಸಾವರ್ಕರ್‌ಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ಅವರ ಮೊಮ್ಮಗ ಮಾನನಷ್ಟ ಮೊಕದ್ದಮೆಯನ್ನು ಕೋರ್ಟ್‌ನಲ್ಲಿ ದಾಖಲಿಸಿದ್ದರು.

ಟಾಪ್ ನ್ಯೂಸ್

Donald-Trumph

US; ನೀಲಿತಾರೆ ಹಣ ಪ್ರಕರಣ: ಟ್ರಂಪ್‌ ಬೇಷರತ್‌ ರಿಲೀಸ್‌

Supreme Court

Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್‌

Yogi (2)

Maha Kumbh; ಜಾಗ ಕೇಳಿದರೆ ಹುಷಾರ್‌: ವಕ್ಫ್ ಬೋರ್ಡ್‌ಗೆ ಎಚ್ಚರಿಕೆ ನೀಡಿದ ಯೋಗಿ

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್‌

Yogi (2)

Maha Kumbh; ಜಾಗ ಕೇಳಿದರೆ ಹುಷಾರ್‌: ವಕ್ಫ್ ಬೋರ್ಡ್‌ಗೆ ಎಚ್ಚರಿಕೆ ನೀಡಿದ ಯೋಗಿ

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

MONEY (2)

Tax share: ರಾಜ್ಯಕ್ಕೆ ಕೇಂದ್ರದಿಂದ 6,310 ಕೋ.ರೂ. ಹಂಚಿಕೆ

Exam 3

2024ರಲ್ಲಿ ಕಾಲೇಜಿಂದ ಹೊರಗುಳಿದವರಿಗೆ ಜೆಇಇ ಪರೀಕ್ಷೆಗೆ ಸಮ್ಮತಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Donald-Trumph

US; ನೀಲಿತಾರೆ ಹಣ ಪ್ರಕರಣ: ಟ್ರಂಪ್‌ ಬೇಷರತ್‌ ರಿಲೀಸ್‌

Supreme Court

Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್‌

Yogi (2)

Maha Kumbh; ಜಾಗ ಕೇಳಿದರೆ ಹುಷಾರ್‌: ವಕ್ಫ್ ಬೋರ್ಡ್‌ಗೆ ಎಚ್ಚರಿಕೆ ನೀಡಿದ ಯೋಗಿ

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.