Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು


Team Udayavani, Jan 11, 2025, 1:14 AM IST

BCCI

ವಡೋದರ: ವಿಜಯ್‌ ಹಜಾರೆ ಟ್ರೋಫಿ ಏಕದಿನ ಪಂದ್ಯಾ ವಳಿಯ ಕ್ವಾರ್ಟರ್‌ ಫೈನಲ್‌ ಪಂದ್ಯಗಳು ಶನಿವಾರದಿಂದ ಆರಂಭವಾಗಲಿವೆ. ಒಂದು ಪಂದ್ಯದಲ್ಲಿ ಆತಿಥೇಯ ಬರೋಡ – ಕರ್ನಾಟಕ, ಇನ್ನೊಂದರಲ್ಲಿ ಮಹಾರಾಷ್ಟ್ರ – ಪಂಜಾಬ್‌ ಮುಖಾ ಮುಖಿ ಆಗಲಿವೆ.

ಮಾಯಾಂಕ್‌ ಅಗರ್ವಾಲ್‌ ನಾಯಕ ತ್ವದ ಕರ್ನಾಟಕ ತಂಡ ಲೀಗ್‌ ಹಂತದ 6 ಪಂದ್ಯಗಳನ್ನು ಗೆದ್ದು, ಒಂದರಲ್ಲಿ ಎಡವಿ “ಸಿ’ ಗುಂಪಿನ ಅಗ್ರಸ್ಥಾನದೊಂದಿಗೆ ನೇರವಾಗಿ ಕ್ವಾರ್ಟರ್‌ ಫೈನಲ್‌ ಪ್ರವೇ ಶಿಸಿದೆ. ಅತ್ತ “ಇ’ ಗುಂಪಿನಲ್ಲಿ ಕೃಣಾಲ್‌ ಪಾಂಡ್ಯ ನೇತೃತ್ವದ ಬರೋಡ 6ರಲ್ಲಿ 5 ಜಯ, ಒಂದು ಸೋಲಿನೊಂದಿಗೆ ಅಗ್ರಸ್ಥಾನಿಯಾಗಿ ಕ್ವಾರ್ಟರ್‌ ಫೈನಲ್‌ ಅರ್ಹತೆ ಸಂಪಾದಿಸಿತ್ತು. ಎರಡೂ ತಂಡ ಗಳೂ ಬಲಿಷ್ಠವೇ ಆಗಿರುವುದರಿಂದ ಪಂದ್ಯ ಕುತೂಹಲ ಮೂಡಿಸಿದೆ. ಆದರೆ ಲೀಗ್‌ ಹಂತದಲ್ಲಿ ಇತರ ಮುಂಬಯಿ, ಪಂಜಾಬ್‌, ಸೌರಾಷ್ಟ್ರ ವಿರುದ್ಧ ಗೆದ್ದಿರುವ ಕರ್ನಾಟಕ, ಬರೋಡವನ್ನೂ ಮಣಿಸುವ ವಿಶ್ವಾಸದಲ್ಲಿದೆ.

ಬರೋಡ ತಂಡದಲ್ಲಿ ಶಾಶ್ವತ್‌ ರಾವತ್‌ ಮತ್ತು ಭಾನು ಪನಿಯಾ ಉತ್ತಮ ಪ್ರದರ್ಶನ ಕಾಯ್ದುಕೊಂಡು ಬಂದಿದ್ದಾರೆ. ಆದರೆ ಬರೋಡಕ್ಕೆ ಹೋಲಿಸಿದರೆ ಕರ್ನಾಟಕವೇ ಕೊಂಚ ಬಲಿಷ್ಠವಾಗಿ ಗೋಚರಿಸುತ್ತದೆ.
ನಾಯಕ ಮಾಯಾಂಕ್‌ ಅಗರ್ವಾಲ್‌ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಆಡಿದ 7 ಇನಿಂಗ್ಸ್‌ಗಳಲ್ಲಿ 4 ಶತಕಗಳ ಸಹಿತ 613 ರನ್‌ ಪೇರಿಸಿ ಗರಿಷ್ಠ ರನ್‌ ಸಾಧಕನಾಗಿ ಗೋಚರಿಸಿದ್ದಾರೆ. ನಿಕಿನ್‌ ಜೋಸ್‌, ಅನೀಶ್‌, ಸ್ಮರಣ್‌, ಶ್ರೀಜಿತ್‌, ಅಭಿನವ್‌ ಮನೋಹರ್‌ ಕೂಡ ಉತ್ತಮ ಲಯದಲ್ಲಿದ್ದಾರೆ. ಹಾರ್ದಿಕ್‌ ರಾಜ್‌ ಆಲ್‌ರೌಂಡ್‌ ಪ್ರದರ್ಶನದೊಂದಿಗೆ ಮಿಂಚುತ್ತಿದ್ದಾರೆ. ಪಡಿಕ್ಕಲ್‌, ಪ್ರಸಿದ್ಧ್ ಕೃಷ್ಣ ಆಡಲಿಳಿದರೆ ತಂಡ ಇನ್ನಷ್ಟು ಬಲಗೊಳ್ಳುವುದರಲ್ಲಿ ಅನುಮಾನವಿಲ್ಲ.

ಟಾಪ್ ನ್ಯೂಸ್

Yogi (2)

Maha Kumbh; ಜಾಗ ಕೇಳಿದರೆ ಹುಷಾರ್‌: ವಕ್ಫ್ ಬೋರ್ಡ್‌ಗೆ ಎಚ್ಚರಿಕೆ ನೀಡಿದ ಯೋಗಿ

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

1-man

Gael Monfils;  35ನೇ ಎಟಿಪಿ ಫೈನಲ್‌

1-a-manga

ಸೌತ್‌ ಏಷ್ಯಾ ಮಾಸ್ಟರ್  ಆ್ಯತ್ಲೆಟಿಕ್ಸ್‌  ಆರಂಭ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Yogi (2)

Maha Kumbh; ಜಾಗ ಕೇಳಿದರೆ ಹುಷಾರ್‌: ವಕ್ಫ್ ಬೋರ್ಡ್‌ಗೆ ಎಚ್ಚರಿಕೆ ನೀಡಿದ ಯೋಗಿ

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.