MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Team Udayavani, Jan 11, 2025, 3:22 AM IST
ಬೆಂಗಳೂರು: ಹದಿನೈದು ಇಪ್ಪತ್ತು ವರ್ಷಗಳಿಂದ ಶಾಸಕರಾಗಿದ್ದೀರಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಸದಸ್ಯರಾಗಿದ್ದೀರಿ. ಆದರೂ ಯಾಕೆ ಇಷ್ಟೆಲ್ಲಾ ಅವ್ಯವಸ್ಥೆ ಆಯಿತು ಎಂದು ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಶುಕ್ರವಾರ ಗೃಹಕಚೇರಿ ಕೃಷ್ಣಾದಲ್ಲಿ ಮೈಸೂರು ಜಿಲ್ಲಾ ಅಭಿವೃದ್ಧಿ ಕುರಿತು ಸಭೆ ನಡೆಸಿದ ಸಿಎಂ ಎದುರು ಶಾಸಕರಾದ ತನ್ವೀರ್ ಸೇಠ್ ಹಾಗೂ ಜಿ.ಟಿ. ದೇವೇಗೌಡ ಅವರು ಮುಡಾ ಅನುಮೋದಿತ ಬಡಾವಣೆಗಳಲ್ಲಿನ ಅವ್ಯವಸ್ಥೆಗಳ ಕುರಿತು ಗಮನ ಸೆಳೆದರು. ಬಿಜೆಪಿ ಶಾಸಕ ಶ್ರೀವತ್ಸ ಮಾತನಾಡಿ, ನನ್ನ ಕೃಷ್ಣರಾಜ ಕ್ಷೇತ್ರವೊಂದರಲ್ಲೇ ಮುಡಾದಿಂದ ಅನುಮೋದನೆಗೊಂಡಿರುವ 106 ಖಾಸಗಿ ಬಡಾವಣೆಗಳಿವೆ ಎಂದರು.
ಮಧ್ಯಪ್ರವೇಶಿಸಿದ ಸಿಎಂ, ಅಲ್ಲ ಎಲ್ಲ ಪಕ್ಷದ ಶಾಸಕರು ನೀವುಗಳೇ 15-20 ವರ್ಷದಿಂದ ಅಲ್ಲಿ ಶಾಸಕರೂ ಆಗಿದ್ದೀರಿ, ಮುಡಾ ಸದಸ್ಯರೂ ಆಗಿದ್ದೀರಿ. ಆದರೂ ಈ ರೀತಿ ಏಕಾಗುತ್ತಿದೆ? ಇಷ್ಟೆಲ್ಲಾ ಅವ್ಯವಸ್ಥೆ ಹೇಗಾಯಿತು? ಇದಕ್ಕೇಕೆ ಅವಕಾಶ ಕೊಟ್ಟಿರಿ ಎಂದು ಪ್ರಶ್ನಿಸಿದರು. ಶಾಸಕರು ಮರುಮಾತನಾಡದೆ ಸುಮ್ಮನಾದರು. ಕೊನೆಗೆ ಈ ಬಗ್ಗೆ ಪ್ರತ್ಯೇಕ ಸಭೆ ನಡೆಸುವುದಾಗಿ ಸಿಎಂ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್’!
MUST WATCH
ಹೊಸ ಸೇರ್ಪಡೆ
Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.