Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ


Team Udayavani, Jan 11, 2025, 7:37 AM IST

1-horoscope

ಮೇಷ: ಗುರು ದೇವತಾನುಗ್ರಹದಿಂದ ಕಾರ್ಯಸಿದ್ಧಿ. ಹಿರಿಯರ ಆರೋಗ್ಯ ಉತ್ತಮ. ಪಾಲುದಾರಿಕೆ ವ್ಯವಹಾರ ಸುಗಮ. ದೂರದ ಬಂಧುಗಳ ಆಗಮನ. ವಿದ್ಯಾರ್ಥಿಗಳು ಏಕಾಗ್ರತೆಗೆ ಪ್ರಯತ್ನಿಸಲು ಸಕಾಲ.

ವೃಷಭ: ಉದ್ಯೋಗ, ವ್ಯವಹಾರಗಳಲ್ಲಿ ನಿಧಾನ, ಆದರೆ ಸ್ಥಿರವಾದ ಪ್ರಗತಿ. ಮಿತ್ರ ರೊಡನೆ ಮನಸ್ತಾಪಕ್ಕೆ ಎಡೆಗೊಡದಿರಿ. ವೃತ್ತಿ ಸಂಬಂಧ ಸಣ್ಣ ಪ್ರವಾಸ ಸಂಭವ. ಮನೆಯಲ್ಲಿ ಅನುಕೂಲದ ವಾತಾವರಣ. ಮಕ್ಕಳ ವ್ಯಾಸಂಗದಲ್ಲಿ ಪ್ರಗತಿ.

ಮಿಥುನ: ಆರೋಗ್ಯದ ಕಡೆಗೆ ಗಮನವಿರಲಿ.ಕಾರ್ಯ ಮುಗಿಸಲು ಆತುರ ಬೇಡ. ಕಿರಿಯರ ಭವಿಷ್ಯ ಚಿಂತನೆ. ಸಣ್ಣ ಉದ್ಯಮಿಗಳಿಗೆ ಪೂರಕ ವಾತಾವರಣ. ಅವಿವಾಹಿತರಿಗೆ ವಿವಾಹ ಯೋಗ ಸನ್ನಿಹಿತ.

ಕಟಕ: ವೃತ್ತಿಪರ ಕಲಾವಿದರಿಗೆ ಸಿಹಿ ಸುದ್ದಿ. ಉದ್ಯೋಗ, ವ್ಯವಹಾರ ರಂಗದಲ್ಲಿ ಹೊಸ ಸಾಧ್ಯತೆ. ಗೃಹಿಣಿಯರಿಗೆ ಮನೋಲ್ಲಾಸ. ಆರೋಗ್ಯದ ಕಡೆ ಗಮನಹರಿಸಿ. ಶುಭ ಕಾರ್ಯದ ನಿಮಿತ್ತ ಪ್ರಯಾಣ.

ಸಿಂಹ: ವ್ಯವಹಾರ ಕ್ಷೇತ್ರದಲ್ಲಿ ಪ್ರಗತಿ. ನಿರಂತರ ಶ್ರಮದಿಂದ ಆಯಾಸ. ಕೃಷಿ ಕ್ಷೇತ್ರದಲ್ಲಿ ಆಸಕ್ತರಿಗೆ ಶುಭ ಸಮಾಚಾರ. ಗೃಹಿಣಿಯರ ಆರೋಗ್ಯ ಗಮನಿಸಿ. ಅಧ್ಯಾಪನ ವೃತ್ತಿಯವರಿಗೆ ಕಠಿನ ಶ್ರಮ. ಹಣಕಾಸಿನ ಬಗ್ಗೆ ಜಾಗ್ರತೆಯಿಂದಿರಿ.

ಕನ್ಯಾ: ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಸ್ಥಿರ ವಾತಾವರಣ. ವಿಳಂಬಿತ ಕಾರ್ಯ ಪೂರ್ಣಗೊಳ್ಳುವ ಸಮಯ. ಧಾನ್ಯ ವ್ಯಾಪಾರಿಗಳಿಗೆ ಲಾಭ. ಮನೆಯಲ್ಲಿ ಲವಲವಿಕೆಯ ವಾತಾವರಣ. ಶುಭ ಸುದ್ದಿ ಬರುವ ಸೂಚನೆ ಲಭಿಸಲಿದೆ.

ತುಲಾ: ಅಧಿಕಾರಿ ವರ್ಗಕ್ಕೆ ಹೆಚ್ಚು ಹೊಣೆಗಾರಿಕೆ. ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ. ಬೆಲೆಬಾಳುವ ವಸ್ತುವೊಂದು ಕೈತಪ್ಪಿ ಹೋಗುವ ಸಂಭವ ಜಾಗ್ರತೆಯಿಂದಿರಿ. ತೃಪ್ತಿ ಯಿಂದ ಕಾಲುಚಾಚಿ ಕೂರುವ ಸಮಯ ಅಲ್ಲ.

ವೃಶ್ಚಿಕ: ಅನ್ಯಾಯಕ್ಕೆ ಪ್ರತಿ ಅನ್ಯಾಯ ಬೇಡ. ತಾಳ್ಮೆಯಿಂದ ಹಿರಿಯರ ಒಲವು, ಪ್ರೋತ್ಸಾಹ ಲಭ್ಯ. ದಕ್ಷಿಣ ದಿಕ್ಕಿನಲ್ಲಿ ಪಯಣ ಸಂಭವ. ಹಿರಿಯರ ಆರೋಗ್ಯ ಉತ್ತಮ. ಆವಶ್ಯಕತೆಗೆ ಸರಿಯಾಗಿ ನೆರೆಯವರ ಸಹಕಾರ.

ಧನು: ಅನಿರೀಕ್ಷಿತ ಧನಾಗಮ. ದಾಂಪತ್ಯ ಜೀವನದಲ್ಲಿ ತೃಪ್ತಿ. ಹಿರಿಯರ ಅಪೇಕ್ಷೆ ಅರಿತು ನಡೆಯುವುದರಿಂದ. ಶ್ರೇಯಸ್ಸು. ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ. ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನಹರಿಸಿದರೆ ಉತ್ತಮ.

ಮಕರ: ನೂತನ ವಸ್ತು ಖರೀದಿ ಯೋಜನೆ. ಹೊಸ ಅವಕಾಶಗಳ ಶೋಧನೆ. ಸಹೋದ್ಯೋಗಿಗಳಿಂದ ಸಹಕಾರ. ಸಾಂಸಾರಿಕ ಬಿಕ್ಕಟ್ಟು ದೂರ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಸ್ಥಿರ. ವ್ಯವಹಾರ ಸಂಬಂಧ ದಕ್ಷಿಣಕ್ಕೆ ಪ್ರಯಾಣ.

ಕುಂಭ: ಸಂಚಿತ ಧನ ಸದ್ವಿನಿಯೋಗ. ಸಮಾಜದಲ್ಲಿ ಗೌರವ ವೃದ್ಧಿ. ವೃತ್ತಿಪರರಿಗೆ ಸಾಮಾಜಿಕರ ಶ್ಲಾಘನೆ. ಅನಾರೋಗ್ಯದ ನಿಮಿತ್ತ ವೈದ್ಯರ ಭೇಟಿ ಸಂಭವ. ಮಾನಸಿಕ ದುಗುಡ ದೂರ. ದೂರದ ಬಂಧುಗಳ ಆಗಮನ.

ಮೀನ: ಉದ್ಯೋಗ, ವ್ಯವಹಾರದಲ್ಲಿ ತೃಪ್ತಿ. ಹಣಕಾಸು ವ್ಯವಹಾರ ಸ್ಥಿರ. ಹಳೆಯ ಗೆಳೆಯರ ಭೇಟಿ. ಗೃಹೋಪಯೋಗಿ ಸಾಮಗ್ರಿ ಖರೀದಿ. ಹಿತಶತ್ರುಗಳ ಬಗ್ಗೆ ಜಾಗರೂಕರಾಗಿರಿ. ದುರ್ಗೆಯನ್ನು ಆರಾಧಿಸುವುದರಿಂದ ಒಳಿತಾಗಲಿದೆ.

ಟಾಪ್ ನ್ಯೂಸ್

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ

Dina Bhavishya

Daily Horoscope; ದಿನವಿಡೀ ಒಂದಾದ ಮೇಲೊಂದರಂತೆ ಬರುವ ಕೆಲಸಗಳು…

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

horo1

Horoscope: ಈ ರಾಶಿಯ ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

12-bng

Bengaluru: ಅಂಗಡಿ ಮಾಲಿಕನಿಗೆ ಹಲ್ಲೆ: ಇಬ್ಬರ ಸೆರೆ

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

11-bng

Bengaluru:1 ಕಿ.ಮೀ. ಬೆನ್ನಟ್ಟಿ ಕಾಡುಪ್ರಾಣಿ ಬೇಟೆಗಾರರ ಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

10-bng

Bengaluru: ನಾಯಿ ಕಚ್ಚಿ 4 ವರ್ಷದ ಬಾಲಕನಿಗೆ ಗಾಯ: ಶ್ವಾನ ಮಾಲಿಕನ ವಿರುದ್ಧ ಪ್ರಕರಣ ದಾಖಲು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.