Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Team Udayavani, Jan 11, 2025, 8:53 AM IST

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

ಚಿಕ್ಕಮಗಳೂರು: ಆರು ಜನ ನಕ್ಸಲರು ಶರಣಾಗತಿ ಆದ ಬೆನ್ನಲ್ಲೇ ಪೊಲೀಸರು ಶಸ್ತ್ರಾಸ್ತ್ರ, ಮದ್ದು ಗುಂಡು ವಶಪಡಿಸಿಕೊಂಡಿದ್ದಾರೆ.

ಕೊಪ್ಪ ತಾಲೂಕು ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಿತ್ತಲೆಗುಳಿ ಕುಗ್ರಾಮ ಸಮೀಪದ ಅರಣ್ಯ ಪ್ರದೇಶದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ವಶಪಡಿಸಿಕೊಳ್ಳಲಾಗಿದೆ.

ಎಕೆ 56, 303 ರೈಫಲ್, ಸ್ವದೇಶೀ ನಿರ್ಮಿತ ಪಿಸ್ತೂಲ್ ಸೇರಿದಂತೆ ಒಟ್ಟು ಶಸ್ತ್ರಾಸ್ತ್ರಗಳು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಅದರಂತೆ 7.62 ಎಂಎಂ ಎಕೆ ಮದ್ದುಗುಂಡು, 303 ರೈಫಲ್ ಮದ್ದುಗುಂಡು, ಬೋರ್ ಕರ‍್ಟ್ರಿಜ್ಗಳು, ಸ್ವದೇಶಿ ನಿರ್ಮಿತ ಪಿಸ್ತೂಲ್ ಮದ್ದುಗುಂಡುಗಳು ಸೇರಿದಂತೆ ಒಟ್ಟು 176 ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.

ಜಯಪುರ ಪಿಎಸ್ ನಲ್ಲಿ ಅಪರಾಧ ಸಂಖ್ಯೆ 14/25 ರಲ್ಲಿ ಕಲಂ 3, 25(1), 7 & 25(10) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ವಿಕ್ರಂ ಅಮಟೆ ತಿಳಿಸಿದ್ದಾರೆ.

ಶರಣಾದ ನಕ್ಸಲರು ನೀಡಿರುವ ಮಾಹಿತಿ ಆಧರಿಸಿ ಈ ಕರ‍್ಯಾಚರಣೆ ನಡೆದಿದೆ ಎನ್ನಲಾಗಿದೆ. ನಕ್ಸಲರು ಶಸ್ತ್ರಾಸ್ತ್ರ ಒಪ್ಪಿಸಿಲ್ಲ ಎಲ್ಲಿ ಅಡಗಿಸಿದ್ದಾರೆ ಎನ್ನುವ ಪ್ರಶ್ನೆಗೆ ಮೊದಲ ಹಂತದ ಉತ್ತರ ಸಿಕ್ಕಿದಂತಾಗಿದೆ.

ಇದನ್ನೂ ಓದಿ: Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

ಟಾಪ್ ನ್ಯೂಸ್

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು 6 ತಿಂಗಳು ಫ್ರಿಡ್ಜ್ ನಲ್ಲಿ ಇಟ್ಟಿದ್ದ ಆರೋಪಿ

Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

17-bng

Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.