chikkamagaluru: ಹೆಬ್ಬಾಳ್ಕರ್ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ
Team Udayavani, Jan 11, 2025, 12:09 PM IST
ಚಿಕ್ಕಮಗಳೂರು: ಬೆಳಗಾವಿ ಅಧಿವೇಶನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಸಿ.ಟಿ ರವಿ ಅವರಿಗೆ ಜೀವ ಬೆದರಿಕೆ ಪತ್ರವೊಂದು ಬಂದಿದೆ.
ಚಿಕ್ಕಮಗಳೂರಿನಿಂದ ಬೆಳಗಾವಿಗೆ ಬಂದು ಅಭಿನೇತ್ರಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ಕೈಕಾಲು ಮುರಿಯುತ್ತೇವೆ. ನಿನ್ನ ಪ್ರಾಣ ತಗೆಯುತ್ತೇವೆ. ನಿನ್ನ ಮಗನನ್ನು ಸಾಯಿಸುತ್ತೇವೆಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಅನಾಮಧೇಯ ಪತ್ರ ಬಂದಿರುವ ಹಿನ್ನೆಲೆಯಲ್ಲಿ ನಗರದ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…
Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
MUST WATCH
ಹೊಸ ಸೇರ್ಪಡೆ
Allu Arjun; ಜಾಮೀನು ಷರತ್ತು ಸಡಿಲಿಕೆ: ವಿದೇಶ ಪ್ರಯಾಣಕ್ಕೆ ಕೋರ್ಟ್ ಅನುಮತಿ
VijayHazareTrophy: ಪಡಿಕ್ಕಲ್ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ
Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ
Tulu Film: ʼಮಿಡಲ್ ಕ್ಲಾಸ್ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು
TEENAGE: ಹುಚ್ಚುಕೋಡಿ ಮನಸ್ಸಿಗೂ ಕಡಿವಾಣ ಬೇಕಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.